ಮಾರ್ಚ್ 1ರಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2025ರ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾದ ಚಲನಚಿತ್ರಗಳ ಪಟ್ಟಿ ಪ್ರಕಟ. ಚಲನಚಿತ್ರೋತ್ಸವವು (BIFFes) ಮಾರ್ಚ್ 1ರಿಂದ ಆರಂಭವಾಗಲಿದ್ದು, ಸುಮಾರು 60 ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರಗಳನ್ನು ಪ್ರದರ್ಶನ ಕಾಣಲಿವೆ.

22 thoughts on “ಮಾರ್ಚ್ 1ರಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Leave a Reply

Your email address will not be published. Required fields are marked *