ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ Anant Nag; 68 ಸಾಧಕರಿಗೆ ಪ್ರಶಸ್ತಿ ಪ್ರದಾನ

ಹಿರಿಯ ನಟ ಅನಂತ್ ನಾಗ್ (Anant Nag), ಮಂಗಳವಾರ (ಮೇ 27) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಕಳೆದ ಐದು ದಶಕಗಳಿಂದ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅನಂತ್ ನಾಗ್ ಅವರಿಗೆ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಕನ್ನಡಿಗರ ಆಸೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ವಿಳಂಬವಾಗುತ್ತಲೇ ಹೋಯಿತು.

ಚಿತ್ರರಂಗಕ್ಕೆ ಅನಂತ್ ನಾಗ್ ಅವರು ನೀಡಿರುವ ಕೊಡುಗೆಯನ್ನು ಗಮನಿಸಿದ ಕೇಂದ್ರ ಸರ್ಕಾರ, 2025ರ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಿತ್ತು. ಅದರಂತೆ ಮಂಗಳವಾರ 68 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನಿಡಿ ಗೌರವಿಸಲಾಗಿದೆ.
ಅನಂತ್‌ನಾಗ್ ಅವರಿಗೆ ಪದ್ಮಭೂಷಣ, ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್, ಉದ್ಯಮಿ ಪ್ರಶಾಂತ್ ಪ್ರಕಾಶ್ ಹಾಗೂ ಬಾಗಲಕೋಟೆಯ ಗೊಂದಲಿ (ಜನಪದ ಹಾಡು) ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅನಂತ್ ನಾಗ್ ಅವರು ಸಮಾರಂಭಕ್ಕೆ ಸರಳ ಕುರ್ತಾ ಪೈಜಾಮ ಧರಿಸಿ ಬಂದಿದ್ದರು. ಅವರು ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಪತ್ನಿ ಗಾಯತ್ರಿ, ಮಗಳು ಹಾಗೂ ಅಳಿಯ ಸಂತೋಷದಿಂದ ಚಪ್ಪಾಳೆ ತಟ್ಟುತ್ತಾ ಅಭಿನಂದಿಸಿದರು.
ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
https://mangalfactory.ru/
Электронный документооборот (ЭДО) помогает сократить бумажную работу
Таможенное оформление товаров в Москве под контролем опытного брокера проходит максимально просто и прозрачно: таможенный брокер
Меня РѕРґРёРЅ магазин вчера мурыжил СЃ 5 вечера, никак РЅРµ РјРѕРі дать реквизиты, хотя чего СѓР¶ проще? Выдал реквизиты, получил…
Хороший магазинчик , рега хорошая , РІ общем стоит вашего внимания ))) всем удачи ! https://www.divephotoguide.com/user/abyefeecau ответь те РЅР° мыло…