ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಗೆ?

Maarnami

‘ಗಿಣಿರಾಮ’ ಧಾರಾವಾಹಿಯಲ್ಲಿ ಗಮನಸೆಳೆದಿದ್ದ ರಿತ್ವಿಕ್‍ ಮಾತಾಡ್‍, ಇದೀಗ ಹಿರಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ (Maarnami) ಚಿತ್ರದಲ್ಲಿ ಅವರು ನಾಯಕನಾಗಿ ನಟಿಸಿದ್ದು, ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ರಿತ್ವಿಕ್‍ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆ ಆಗಿದೆ. ‘ಸಿಂಪಲ್‍’ಸ ಸುನಿ ಮತ್ತು ಕಾರ್ತಿಕ್‍ ಮಹೇಶ್‍ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಇದನ್ನೂ ಓದಿ:-


ಹೆಚ್ಚಿನ ಓದಿಗೆ:-

One thought on “ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಗೆ?

Leave a Reply

Your email address will not be published. Required fields are marked *

ಸೀರೆಯಲ್ಲಿ ಫೋಟೊ ಶೂಟ್‌ ತೆಗಿಸಿಕೊಂಡ ಕಾಂತಾರ ಸುಂದರಿ ಸಪ್ತಮಿಗೌಡ Bigg Boss 11 Sangeetha Sringeri in a cute look ಪುನಃ ಪುನಃ ನೋಡಿದರು,,,,ಎಂದ ಹಾಗೆ ವಿಭಿನ್ನ Lookನಲ್ಲಿ ರಮೇಶ್‌ ಅರವಿಂದ್‌ ಶಿವರಾಜ್‍ಕುಮಾರ್ ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ ಸುಳ್ಳು ಸುದ್ದಿ ನಿಜವಾಗುವ ಕಾಲ ಬಂದೇ ಬಡ್ತಾ..!