Ramayana Rocking Star Yash ಫಸ್ಟ್ ಲುಕ್

ramayan yash

ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ (Rocking Star Yash) ಅಭಿನಯದ ‘ರಾಮಾಯಣ: ದಿ ಇಂಟ್ರಡಕ್ಷನ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಇದು 2026 ಮತ್ತು 2027 ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ಬಹು ನಿರೀಕ್ಷೆಯಿಂದ ಅಭಿಮಾನಿಗಳು ಕಾಯುತ್ತಿದ್ದ ರಾಮಾಯಣ ಚಿತ್ರಕ್ಕೆ ಸಂಬಂಧಿಸಿದಂತೆ ಗುಡ್‌ನ್ಯೂಸ್‌ ಸಿಕ್ಕಿದೆ. ಗುರುವಾರ (Ramayana Movie) ರಾಮಾಯಣದ ಗ್ಲಿಂಪ್ಸ್ ಬಿಡುಗಡೆಯಾಗಿದೆ. ರಣಬೀರ್ ಕಪೂರ್ (Ranbir Kapoor) , ಯಶ್ (Rocking Star Yash) ಮತ್ತು ಸಾಯಿ ಪಲ್ಲವಿ ಅಭಿನಯದ ಈ ಚಿತ್ರ 2026 ರ ದೀಪಾವಳಿಗೆ ತೆರೆಗೆ ಬರಲಿದೆ. ಇಂದು ಚಿತ್ರದ ಗ್ಲಿಮ್ಸ್‌ ಬಿಡುಗಡೆ ಮಾಡಲಾಗಿದೆ. ಮುಂಬೈ, ದೆಹಲಿ, ಚೆನ್ನೈ, ಅಹಮದಾಬಾದ್, ಕೋಲ್ಕತ್ತಾ, ಪುಣೆ, ಕೊಚ್ಚಿ ಮತ್ತು ಬೆಂಗಳೂರಿನಲ್ಲಿ ಅನಾವರಣ ಕಾರ್ಯಕ್ರಮ ನಡೆದಿದೆ. . ಮಹಾಕಾವ್ಯದ ಪ್ರೋಮೋದ 3 ನಿಮಿಷಗಳ ವಿಡಿಯೋಗೆ ಸಾಮಾಜಿಕ ಮಾಧ್ಯಮದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಇದನ್ನೂ ಓದಿ :-

ಹೆಚ್ಚಿನ ಓದಿಗಾಗಿ :-

One thought on “Ramayana Rocking Star Yash ಫಸ್ಟ್ ಲುಕ್

Leave a Reply

Your email address will not be published. Required fields are marked *

ಮಗಳ ಜೊತೆ ಮಿಲನಾ ನಾಗರಾಜ್‌ Megha Shetty; ಒಲವಿನ ಬಣ್ಣದ ಸೀರೆಯಲ್ಲಿ ಜೊತೆ ಜೊತೆಯಲು ಮೇಘಾ ಶೆಟ್ಟಿ Rachana Inder; ರಚನಾ ಇಂದರ್‌ ಅವರ ಬಳಿ ಇರುವ ಚಿತ್ರಗಳಿವು..