
C. M. Siddaramaiah; ‘I Am god’ ಎಂದ ರವಿ ಗೌಡಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ
ಮುಖ್ಯಮಂತ್ರಿ ಸಿದ್ದರಾಮಯ್ಯ(C. M Siddaramaiah) ಸಿನಿಮಾ ಸಮಾರಂಭಗಳಿಗೆ ಬರುವುದು ಕಡಿಮೆಯೇ. ಇದೀಗ ಅವರು ತಮ್ಮ ಆಪ್ತರೊಬ್ಬರ ಸಿನಿಮಾ ಸಮಾರಂಭದಲ್ಲಿ ಭಾಗವಹಿಸಿ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿದ್ದರಾಮಯ್ಯ ಅವರ ಆತ್ಮೀಯ ಗೆಳೆಯರಾದ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ (C. Basavegouda) ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಈ ಹಿಂದೆ ‘ಧ್ವಜ’ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ, ‘I Am god’ ಎಂಬ…