Admin

ದುರಹಂಕಾರದ ರಾಯಭಾರಿಯಾದ Ragini Dwivedi; ‘ಜಾವಾ’ ಚಿತ್ರದಲ್ಲಿ R ಕ್ವೀನ್‍

ರಾಗಿಣಿ (Ragini Dwivedi) ಇತ್ತೀಚಿನ ದಿನಗಳಲ್ಲಿ ಬ್ಯಾಕ್‍ ಟು ಬ್ಯಕ್‍ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಸಿಂಧೂರಿ’, ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ (Sarkari Nyaya Bele Angadi) ಮತ್ತು ‘ಜಾವಾ’ (Jawa) ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದು, ಈ ಪೈಕಿ ಮೊದಲೆರಡು ಚಿತ್ರಗಳ ಮುಹೂರ್ತ ಇತ್ತೀಚೆಗೆ ಆಗಿದೆ. ‘ಜಾವಾ’ ಚಿತ್ರದ ಚಿತ್ರೀಕರಣ ಜುಲೈ ತಿಂಗಳಿನಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದೆ. ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ಏನೋ ವಿಶೇಷವಾದದ್ದು ಬಿಡುಗಡೆಯಾಗಲಿದೆ …’ ಎಂದು ನಿರ್ದೇಶಕ ದೇವ…

Read More

ಮಗನ ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ, ಅಮ್ಮನ ಚಿತ್ರಕ್ಕೆ ಮುಹೂರ್ತ; ಪ್ರಿಯಾಂಕಾ ಹೊಸ ಚಿತ್ರ ಪ್ರಾರಂಭ

ಇತ್ತೀಚೆಗಷ್ಟೇ, ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಮುದ್ದಿನ ಮಗ ಆಯುಷ್‍ ಮೊದಲ ಚಿತ್ರದ ಸ್ಕ್ರಿಪ್ಟ್ ಪೂಜೆ, ಮಂತ್ರಾಲಯದಲ್ಲಿ ನಡೆದಿತ್ತು. ಇದೀಗ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಚಿತ್ರ ‘ಸೆಪ್ಟೆಂಬರ್‌ 21’ಕ್ಕೆ ಬೆಂಗಳೂರಿನಲ್ಲಿ ಚಾಲನೆ ಚಿಕ್ಕಿದೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‌ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಇತ್ತೀಚೆಗೆ ಕೇಳಿ ಬಂದಿತ್ತು. ಈ ಚಿತ್ರದ ಮುಹೂರ್ತ, ಬೆಂಗಳೂರಿನಲ್ಲಿ ಆಗಿದೆ. ಇಂದ್ರಜಿತ್‍ ಲಂಕೇಶ್‍ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. 21…

Read More

ಎರಡು ಬೇರೆ ಪೀಳಿಗೆಗೆ ಸೇರಿದ ವ್ಯಕ್ತಿಗಳ ಸುತ್ತ ಸುತ್ತುವ ಕಥೆಯೇ ‘ನಮೋ ವೆಂಕಟೇಶ’

ಒಂದು ಕಾಲಕ್ಕೆ ಚಿತ್ರಮಂದಿರಗಳಲ್ಲಿ ಬೆಳಿಗ್ಗೆ ಪ್ರದರ್ಶನಕ್ಕೂ ಮೊದಲು ಕೇಳಿಬರುತ್ತಿದ್ದ ಒಂದು ಹಾಡೆಂದರೆ, ಅದು ಘಂಟಸಾಲ ಹಾಡಿರುವ ‘ನಮೋ ವೆಂಕಟೇಶ, ನಮೋ ತಿರುಮಲೇಶ …’. ಈಗ ‘ನಮೋ ವೆಂಕಟೇಶ’ (Namo Venkatesha) ಎಂಬ ಶೀರ್ಷಿಕೆಯನ್ನು ಚಿತ್ರವೊಂದಕ್ಕೆ ಇಡಲಾಗಿದ್ದು, ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆರುಶ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀನಿವಾಸ ಗೆಜ್ಜಲಗೆರೆ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯ್ ಭಾರದ್ವಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ‘ಗಟ್ಟಿಮೇಳ’ ಧಾರಾವಾಹಿಯ ಆದ್ಯ ಪಾತ್ರದಿಂದ ಹೆಸರಾದ ಅನ್ವಿತಾ…

Read More

ಅ. 2ಕ್ಕೆ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗೋದು ನಿಜ ಎಂದ Hombale Films

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್‍ 1’ (Kantara Chapter 1) ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರವು ಅಂದುಕೊಂಡುಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಇತ್ತೀಚೆಗೆ ಕೇಳಿಬಂದಿತ್ತು. ಆದರೆ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕುರಿತು, ಚಿತ್ರತಂಡದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಚಿತ್ರವು ಅಂದುಕೊಂಡಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆಯು, ‘ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ…

Read More