Admin

2025ರಲ್ಲಿ 1971ರ ಕಥೆ; ಸುಬ್ಬರಾಯನ ಸರಳ ಪ್ರೇಮಕಥೆ

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ರೆಟ್ರೋ ಕಥೆಗಳು ಬಂದಿವೆ. ‘1990s’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳಲ್ಲಿ 20 ಚಿತ್ರಗಳ ಹಿಂದಿನ ಕಥೆಗಳನ್ನು ಕಟ್ಟಿಕೊಡಲಾಗಿದೆ. ಇದೀಗ 54 ವರ್ಷಗಳ ಹಿಂದಿನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ ನಿರ್ದೇಶಕ ಮಂಜು ಸ್ವರಾಜ್. ‘ಶ್ರಾವಣಿ ಸುಬ್ರಹ್ಮಣ್ಯ’, ‘ಶ್ರೀಕಂಠ’, ‘ಮನೆ ಮಾರಾಟಕ್ಕಿದೆ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ಇದೀಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಸರಳ ಸುಬ್ಬರಾವ್‍’ (Sarala Subbarao). ಅಜೇಯ್ ರಾವ್ (Krishna Ajai Rao) ಹಾಗೂ ಮಿಶಾ ನಾರಂಗ್ (Misha Narang)…

Read More

IPL ಕುರಿತ ಹೊಸ ಚಿತ್ರದಲ್ಲಿ Upendra ನಟನೆ

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ (Upendra), ಇದೀಗ ಬ್ಯಾಕ್‌ ಟು ಬ್ಯಾಕ್‍ ಚಿತ್ರಗಳಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ಇತ್ತೀಚೆಗೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲೂ ಉಪೇಂದ್ರ ತಯಾರಿ ನಡೆಸುತ್ತಿರುವ ಮಾತು ಕೇಳಿ ಬಂದಿತ್ತು. ಇದೆಲ್ಲದರ ಜೊತೆಗೆ ಉಪೇಂದ್ರ ಸದ್ದಿಲ್ಲದೆ ಇನ್ನೊಂದು ಚಿತ್ರದಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ‘ಛೂ ಮಂತರ್‌’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍, ಇದೀಗ ಕ್ರಿಕೆಟ್‍ ಹಿನ್ನೆಲೆಯ ಕಥೆಯೊಂದನ್ನು…

Read More

ಚಿತ್ರಮಂದಿರಗಳಲ್ಲಿ ‘Ajnathavasi’ ನೋಡದವರಿಗೆ ಓಟಿಟಿಯಲ್ಲಿ ನೋಡಲು ಅವಕಾಶ

ಹೇಮಂತ್‍ ರಾವ್ ‍ನಿರ್ಮಾಣದ, ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನದ ‘ಅಜ್ಞಾತವಾಸಿ’ (Ajnathavasi) ಚಿತ್ರವು ಏಪ್ರಿಲ್‍ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಸಾಕಷ್ಟು ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಚಿತ್ರ, ಬಾಕ್ಸ್ ಆಫೀಸ್‍ನಲ್ಲಿ ಅಷ್ಟೇನೂ ದೊಡ್ಡ ಸದ್ದು ಮಾಡಲಿಲ್ಲ. ಈಗ ಚಿತ್ರವು ಓಟಿಟಿಯಲ್ಲಿ ಪ್ರಸಾರವಾಗುವುದಕ್ಕೆ ಸಜ್ಜಾಗಿದೆ. ಈಗ ಚಿತ್ರವು ಜೀ 5ನಲ್ಲಿ ಇದೇ ಮೇ 28ರಿಂದ ಸ್ಟ್ರೀಮ್‍ ಆಗಲು ಸಜ್ಜಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ಕನ್ನಡ ಚಿತ್ರಗಳು ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿವೆ. ಈ ಚಿತ್ರದ ಸ್ಯಾಟಿಲೈಟ್‍ ಮತ್ತು ಡಿಜಿಟಲ್‍ ಹಕ್ಕುಗಳನ್ನು ಜೀ ಕನ್ನಡ…

Read More

ಪ್ರತಿಯೊಬ್ಬ ಅಪ್ಪ-ಅಮ್ಮನಿಗೂ ಎಸ್‍. ನಾರಾಯಣ್‍ ಸಂದೇಶ …

ಎಸ್‍. ನಾರಾಯಣ್‍ (S Narayan) ಆಗಾಗ ತಮ್ಮ ಚಿತ್ರಗಳ ಮೂಲಕ ಸಂದೇಶಗಳನ್ನು ಹೇಳುತ್ತಿರುತ್ತಾರೆ. ಈ ಬಾರಿ ಅವರು ತಮ್ಮ ‘ಮಾರುತ’ ಚಿತ್ರದಲ್ಲೂ ಒಂದು ಸಂದೇಶವನ್ನು ಹೇಳಿದ್ದು, ಮಕ್ಕಳ ಮೇಲೆ ನಿಗಾ ಇಡಿ ಎಂದು ಅವರು ಪ್ರತಿಯೊಬ್ಬ ತಂದೆ-ತಾಯಿಗೂ ಹೇಳಿದ್ದಾರೆ. ‘ದುನಿಯಾ’ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ನಿರ್ದೇಶಿಸುತ್ತಿರುವ ‘ಮಾರುತ’ (Marutha) ಚಿತ್ರದ ಮೊದಲ ಹಾಡಿನ ಲಿರಿಕಲ್‍ ವೀಡಿಯೋ ಬಿಡುಗಡೆ ಆಗಿದೆ. ಎಸ್‍. ನಾರಾಯಣ್‍ ಅವರೇ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿದ್ದು,…

Read More