Admin

ekka film teaser released on rajkumar birthday

Yuva Rajkumar Ekka; ‘ಎಕ್ಕ’ದಲ್ಲಿ ಪುನೀತ್‍ ಅವರನ್ನು ನೆನಪಿಸಿದ ಯುವ ರಾಜಕುಮಾರ್

ಪುನೀತ್‍ ರಾಜಕುಮಾರ್‌ ಅಭಿನಯದ ‘ಜಾಕಿ’ ಚಿತ್ರದಲ್ಲಿನ ಒಂದು ದೃಶ್ಯ ನೆನಪಿರಬಹುದು. ಚಿತ್ರದ ನಾಯಕ ಒಬ್ಬ ಸೈಕೋನನ್ನು ಹಿಡಿಯುವುದಕ್ಕೆ ಮಾನಸಿಕ ಅಸ್ವಸ್ಥನ ತರಹ ಆಡಿ, ಹೊಡೆದಾಡಿ ಸೆರೆಹಿಡಿಯುತ್ತಾನೆ. ವಿಷಲ್‍ ಊದುತ್ತಾ, ತಲೆಗೆ ಒಂದು ಟೋಪಿ ಧರಿಸಿ, ಒಡೆದ ಕನ್ನಡಕವನ್ನು ತೊಟ್ಟು ಪುನೀತ್‍ ವಿಭಿನ್ನ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದರು. ಈಗ ಆ ದೃಶ್ಯವನ್ನು ಯುವ ರಾಜಕುಮಾರ್‌ (Yuva Rajkumar), ತಮ್ಮ ಹೊಸ ಚಿತ್ರ ‘ಎಕ್ಕ’ (Ekka) ದಲ್ಲಿ ಮತ್ತೊಮ್ಮೆ ನೆನಪಿಸಿದ್ದಾರೆ. ‘ಎಕ್ಕ’ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಅದರಲ್ಲಿ ಯುವ ಸಹ ಅದೇ ತರಹ…

Read More

Yuddakanda box office collection; ಗಳಿಕೆ ಗೊತ್ತಿಲ್ಲ, ಒಳ್ಳೆಯ ಪ್ರಯತ್ನ ಗೆದ್ದಿದೆ ಎಂದ ಅಜೇಯ್‍ ರಾವ್‍

‘ಇದು ಇಲ್ಲಿಗೆ ಮುಗಿದಿಲ್ಲ. ನನಗೆ ತುಂಬಾ ತಾಳ್ಮೆ ಇದೆ. ಚಿತ್ರರಂಗದಲ್ಲಿ 25 ವರ್ಷ ಇಂಥದ್ದೊಂದು ಹಿಟ್‍ಗೆ ಕಾದಿದ್ದೇನೆ. ಇನ್ನೂ ಮುಂದೆ ಜನ ಬರುತ್ತಾರೆ, ಇಲ್ಲಿಗೇ ಎಲ್ಲಾ ಮುಗಿದಿಲ್ಲ ಎಂಬ ನಂಬಿಕೆ ಇದೆ …’ ಹಾಗೆ ಹೇಳಿದ್ದು ಅಜೇಯ್‍ ರಾವ್‍. ಅವರ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಕಾಳಜಿ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂದರೂ, ಗಳಿಕೆ ಓಹೋ ಎನ್ನುವಂತದ್ದೇನೂ ಇಲ್ಲ. ‘ಯುದ್ಧಕಾಂಡ’ 100 ದಿನ ಪ್ರದರ್ಶನ ಕಾಣುತ್ತದೆ…

Read More
tulu Daskath film dubbed in kannada

ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್‍ ಆಗಿ ಬಿಡುಗಡೆ

ತುಳು ಚಿತ್ರಗಳು ಕರಾವಳಿ ಅಲ್ಲದೆ ರಾಜ್ಯದ ಬೇರೆ ಭಾಗಗಳಲ್ಲಿ ನೇರವಾಗಿ ಬಿಡುಗಡೆ ಆಗುತ್ತಿದ್ದರೂ, ಯಾವೊಂದು ಚಿತ್ರವೂ ಕನ್ನಡಕ್ಕೆ ಡಬ್‍ ಆಗಿರಲಿಲ್ಲ. ಈಗ ‘ದಸ್ಕತ್’ (Daskath) ಎಂಬ ತುಳು ಚಿತ್ರ ಕರಾವಳಿ ಭಾಗದಲ್ಲಿ ಯಶಸ್ವಿಯಾಗಿ, ಈಗ ಕನ್ನಡದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ‘ದಸ್ಕತ್‍’ ಚಿತ್ರವು ಮೇ 9ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು,‘ನಾನು 2015 ರ ಜೀ ಕಾಮಿಡಿ ರಿಯಾಲಿಟಿ ಶೋನಲ್ಲಿ ಬಂದಂತಹ ಪ್ರತಿಭೆ. ನನ್ನದೇ ಒಂದಷ್ಟು ಗೆಳೆಯರ…

Read More

Mankuthimmana Kagga; ಹಾಡಾಯ್ತು, ಈಗ ‘ಮಂಕುತಿಮ್ಮನ ಕಗ್ಗ’ ಚಿತ್ರದಿಂದ ಟ್ರೇಲರ್  ಬಂತು

ಕಳೆದ ವರ್ಷ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ಮಂಕುತಿಮ್ಮನ ಕಗ್ಗ’ (Mankuthimmana Kagga) ಚಿತ್ರದ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಾಗಿತ್ತು. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ‘ಸ್ವಾಮಿ ದೇವನೆ ಲೋಕ ಪಾಲನೆ …’ ಹಾಡನ್ನು ಈ ಚಿತ್ರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಆ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಇತ್ತೀಚಚೆಗೆ ಟ್ರೇಲರ್‌ ಬಿಡುಗಡೆಯಾಗಿದೆ. ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ…

Read More