Admin

Rishab Shetty

ಮತ್ತೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ಕ್ರಾಂತಿಕಾರಿಯಾದ Rishab Shetty

ನಟ Rishab Shetty ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತೆ ಬೇರೆ ಭಾಷೆಯ ಚಿತ್ರಗಳನ್ನೇ ಹೆಚ್ಚು ಒಪ್ಪುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್‍’ ಮತ್ತು ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಎಂಬ ಪ್ಯಾನ್‍ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಹೀಗಿರುವಾಗಲೇ, ರಿಷಭ್‍ ಇನ್ನೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತಯಾರಾಗಲಿದೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಈ…

Read More
Su FRom So

ಒಂದು ವಾರದಲ್ಲಿ 18 ಕೋಟಿ ರೂ ಗಳಿಕೆ ಮಾಡಿದ ‘Su From So’

ಕನ್ನಡ ಚಿತ್ರವೊಂದು ಈ ರೀತಿಯ ಪ್ರದರ್ಶನ ಮತ್ತು ಗಳಿಕೆ ಕಂಡು ಸಾಕಷ್ಟು ದಿನಗಳಾಗಿದ್ದವು. ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಯಾದ ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಹೌಸ್‍ಫುಲ್‍ ಪ್ರದರ್ಶನ ಕಾಣುವುದರ ಜೊತೆಗೆ, ಮೊದಲ ವಾರ 20 ಕೋಟಿ ರೂ.ಗಳಿಗೆ ಹೆಚ್ಚು ಗಳಿಕೆ ಮಾಡಿತ್ತು. ಆ ನಂತರ ಯಾವೊಂದು ಚಿತ್ರ ಸಹ ಅಷ್ಟೊಂದು ಗಳಿಕೆ ಮಾಡುವಲ್ಲಿ ಯಶಸ್ವಿಯಾಗಿರಲಿಲ್ಲ. ಕಳೆದ ಶುಕ್ರವಾರ ಬಿಡುಗಡೆಯಾದ ‘Su From So’ ಚಿತ್ರವು ಮೊದಲ ವಾರ ಕರ್ನಾಟಕದಲ್ಲಿ ಒಟ್ಟಾರೆ 18 ಕೋಟಿ ರೂ. ಗಳಿಸಿದೆ. ಕನ್ನಡ ಚಿತ್ರಗಳು…

Read More
Kandeelu

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘kandeelu’ ಅತ್ಯುತ್ತಮ ಚಿತ್ರ

ಕಳೆದ ವರ್ಷ 2022ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಕನ್ನಡಕ್ಕೆ ಅತ್ಯುತ್ತಮ ನಟ, ಅತ್ಯುತ್ತಮ ಪ್ರಾದೇಶಿಕ ಚಿತ್ರ ಸೇರಿದಂತೆ ಒಟ್ಟು ಏಳು ಪ್ರಶಸ್ತಿಗಳು ಸಿಕ್ಕಿತ್ತು. ಆದರೆ, ಈ ಬಾರಿ ಕೇವಲ ಎರಡು ಪ್ರಶಸ್ತಿಗಳು ಸಿಕ್ಕಿತ್ತು. ಆದರೆ, ಈ ಬಾರಿ ಸಾಕಷ್ಟು ಕುಸಿತ ಕಂಡಿದೆ. ಶುಕ್ರವಾರ ಸಂಜೆ, 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, 2023ನೇ ಸಾಲಿನ ಪ್ರಶಸ್ತಿಯಲ್ಲಿ ಫೀಚರ್ ಫಿಲಂನ ಪ್ರಾದೇಶಿಕ ವಿಭಾಗದಲ್ಲಿ ‘ಕಂದೀಲು’ ಹಾಗೂ ನಾನ್ ಫೀಚರ್ ವಿಭಾಗದಲ್ಲಿ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ…

Read More
kotthalavaadi

‘Yash ತಾಯಿ ಅನ್ನೋಕ್ಕಿಂತ ಡ್ರೈವರ್ ಹೆಂಡತಿ ಅಂತ ಗುರುತಿಸಿಕೊಳ್ಳೋಕೆ ಇಷ್ಟಪಡ್ತೀನಿ …’

ಯಶ್ (Yash) ತಾಯಿ ಪುಷ್ಪಾ ಅರುಣ್ ‍ಕುಮಾರ್ ನಿರ್ಮಿಸಿರುವ ‘ಕೊತ್ತಲವಾಡಿ’, ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯಶ್ ತಾಯಿ ನಿರ್ಮಿಸುತ್ತಿರುವ ಚಿತ್ರವಾದ್ದರಿಂದ ಚಿತ್ರದ ಬಗ್ಗೆ ಒಂದಿಷ್ಟು ಕುತೂಹಲ, ನಿರೀಕ್ಷೆ ಇದೆ. ಈಗಾಗಲೇ ಪುಷ್ಪಾ ಅವರು ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದಾರೆ. ಈಗ ಚಿತ್ರದ ಬಿಡುಗಡೆಗೂ ಮೊದಲು ಇನ್ನೊಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ಒಬ್ಬ ಡ್ರೈವರ್ ಹೆಂಡತಿಯಾಗಿ ಒಂದು ಚಿತ್ರ ನಿರ್ಮಾಣ ಮಾಡಿದ್ದೀನಿ ಎಂದು ಹೇಳಿಕೊಳ್ಳುವುದಕ್ಕೆ ಹೆಚ್ಚು ಖುಷಿ ಇದೆ ಎನ್ನುತ್ತಾರೆ ಪುಷ್ಪಾ. ಈ ಕುರಿತು ಮಾತನಾಡಿರುವ ಅವರು, ‘ಈಗಾಗಲೇ…

Read More