
ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲಿ ರುಕ್ಮಿಣಿ ವಸಂತ್?
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಇದೀಗ ಚಿತ್ರದ ಕುರಿತು ಇನ್ನೊಂದು ಸುದ್ದಿ ಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ದೊಡ್ಡ ಹೆಸರು ಮಾಡಿದ ರುಕ್ಮಿಣಿ ವಸಂತ್, ಈ ಚಿತ್ರದಲ್ಲೊಂದು ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ. ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಕಳೆದ ವರ್ಷ ಕೇಳಿಬಂದಿತ್ತು. ಆ ಸುದ್ದಿ ಇತ್ತೀಚೆಗೆ ನಿಜವಾಗಿದೆ. ಸ್ವತಃ ಚಿತ್ರತಂಡದವರೇ, ಚಿತ್ರದಲ್ಲಿ ರುಕ್ಮಿಣಿ ವಸಂತ್…