Aviram Kanteerava; ಕನ್ನಡದ ಚಿತ್ರ ಚೀನಿ ಭಾಷೆಗೆ; ಹೊಸ ಹೆಗ್ಗಳಿಕೆಗೆ ಪಾತ್ರವಾದ ‘ಕರಳೆ’

ಕನ್ನಡದ ಚಿತ್ರವೊಂದನ್ನು ಬೇರೆ ಭಾಷೆಗಳಿಗೆ ಡಬ್‍ ಆಗಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಆದರೆ, ಕನ್ನಡ ಚಿತ್ರವೊಂದು ಅಂತರಾಷ್ಟ್ರೀಯ ಭಾಷೆಗೆ ಡಬ್‍ ಆಗಿದ್ದು ಕಡಿಮೆಯೇ. ಈಗ ಅಂಥದ್ದೊಂದು ಪ್ರಯೋಗ ಕನ್ನಡದಲ್ಲಾಗುತ್ತಿದೆ. ಈ ಹಿಂದೆ ‘ಕಲಿವೀರ’ ಮತ್ತು ‘ಕನ್ನಡದೇಶದೊಳ್’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಅವಿರಾಮ್ ಕಂಠೀರವ (Aviram Kanteerava), ಇನ್ನೊಂದು ವಿಭಿನ್ನ ಕಥೆ ಇರುವ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅದೇ ‘ಕರಳೆ’ (Karale). ಭಾರತದ ಪ್ರಮುಖ ಭಾಷೆ ಕನ್ನಡ ಜೊತೆಗೆ ನೆರೆ ರಾಷ್ಟ್ರ ಚೀನಾದ ಮಾಂಡರೀನ್‍…

Read More

Chiyaan Vikram; ‘ವೀರ ಧೀರ ಶೂರನ್‍’ ಆದ ವಿಕ್ರಮ್‍; ಬೆಂಗಳೂರಿನಲ್ಲಿ ಚಿತ್ರದ ಪ್ರಚಾರ

ಕಳೆದ ವರ್ಷ ‘ತಂಗಳಾನ್‍’ ಚಿತ್ರದ ಬಿಡಗುಡೆಯ ಸಂದರ್ಭದಲ್ಲಿ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದ ತಮಿಳು ನಟ ‘ಚಿಯಾನ್‍’ ವಿಕ್ರಮ್‍, (Chiyaan Vikram) ಇತ್ತೀಚೆಗೆ ತಮ್ಮ ಇನ್ನೊಂದು ಚಿತ್ರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ವಿಕ್ರಮ್‍ ಅಭಿನಯದ ‘ವೀರ ಧೀರ ಶೂರನ್‍ – ಭಾಗ 2’ (Veera Dheera Sooran) ಚಿತ್ರವು ಮಾರ್ಚ್‍ 27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ‘ವೀರ ಧೀರ ಶೂರನ್‍’ ಚಿತ್ರವನ್ನು ಅರುಣ್ ಕುಮಾರ್‌ ಬರೆದು ನಿರ್ದೇಶನ ಮಾಡಿದ್ದು, ಎಚ್‍.ಆರ್‌. ಪಿಕ್ಚರ್ಸ್‍…

Read More

Toxic Release Date; ಯಶ್‍ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಪ್ರಕಟ…

ಯಶ್‍ (Yash) ಅಭಿನಯದ ‘ಟಾಕ್ಸಿಕ್‍’ (Toxic) ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಚಿತ್ರವು ಈ ವರ್ಷದ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ (Toxic Release Date) ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಮುಗಿಯದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಈಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ…

Read More

L2: Empuraan; ಕರ್ನಾಟಕಕ್ಕೆ ‘L2E: ಎಂಪುರಾನ್’ ಚಿತ್ರ ತಂದ ಹೊಂಬಾಳೆ ಫಿಲಂಸ್‍

ಈ ವರ್ಷದ ಬಹುನಿರೀಕ್ಷಿತ ಮಲಯಾಳಂ ಚಿತ್ರಗಳಲ್ಲಿ ಪೃಥ್ವಿರಾಜ್‍ ಸುಕುಮಾರನ್‍ ನಿರ್ದೇಶನದ ‘L2E: ಎಂಪುರಾನ್’ (L2: Empuraan) ಚಿತ್ರ ಸಹ ಒಂದು. ಮಾರ್ಚ್ 27ರಂದು ಈ ಚಿತ್ರವು ಬಿಡುಗಡೆಯಾಗುತ್ತಿದ್ದು, ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‍ ಸಂಸ್ಥೆಯು ವಿತರಿಸುತ್ತಿದೆ. ‘L2E: ಎಂಪುರಾನ್’ ಚಿತ್ರವು 2019ರಲ್ಲಿ ಬಿಡುಗಡೆಯಾದ ‘ಲೂಸಿಫರ್‌’ ಚಿತ್ರದ ಮುಂದುವರೆದ ಭಾಗವಾಗಿದ್ದು, ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ನಟ ಪೃಥ್ವಿರಾಜ್‍ ಸುಕುಮಾರನ್‍ ಮೊದಲ ಬಾರಿಗೆ ನಿರ್ದೇಶಕರಾದರು. ಈ ಚಿತ್ರ ಯಶಸ್ವಿಯಾಗುವುದಷ್ಟೇ ಅಲ್ಲ, ತೆಲುಗಿನಲ್ಲಿ ರೀಮೇಕ್‍ ಸಹ ಆಗಿತ್ತು. ಈ ಚಿತ್ರದ ಯಶಸ್ಸಿನಿಂದ…

Read More