rashmika mandanna

Shahid Kapur ಅಭಿನಯದ ಹೊಸ ಚಿತ್ರಕ್ಕೆ Rashmika Mandanna ನಾಯಕಿ

ರಶ್ಮಿಕಾ ಮಂದಣ್ಣ (Rahmika Mandanna) ಅಭಿನಯದ ಎರಡು ಹಿಂದಿ ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಈ ಪೈಕಿ ‘ಚಾವಾ’ ಚಿತ್ರವು ಸೂಪರ್‌ ಹಿಟ್ ಆದರೆ, ಸಲ್ಮಾನ್‍ ಖಾನ್‍ ಜೊತೆಗೆ ಅವರು ನಟಿಸಿದ ‘ಸಿಕಂದರ’ ಚಿತ್ರವು ಸೂಪರ್ ಫ್ಲಾಪ್‍ ಆಗಿದೆ. ಈ ಮಧ್ಯೆ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿದ್ದಾರೆ. ಅಂದಹಾಗೆ, ರಶ್ಮಿಕಾ ಒಪ್ಪಿರುವ ಹೊಸ ಚಿತ್ರದ ಹೆಸರು ‘ಕಾಕ್ಟೇಲ್‍ 2’. 13 ವರ್ಷಗಳ ಹಿಂದೆ ಸೈಫ್‍ ಅಲಿ ಖಾನ್ ‍ಮತ್ತು ದೀಪಿಕಾ ಪಡುಕೋಣೆ ಅಭಿನಯದಲ್ಲಿ…

Read More

ಪ್ರಭಾಸ್ ನಟನೆಯ ‘The Raja Saab’ ಬಿಡುಗಡೆ ಯಾವಾಗ ಗೊತ್ತಾ?

ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಬಿಡುಗಡೆಯಾಗಿ ಒಂದು ವರ್ಷವಾಗುತ್ತಾ ಬಂದಿದೆ. ಈ ಮಧ್ಯೆ, ಪ್ರಭಾಸ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿಲ್ಲ. ಪ್ರಭಾಸ್‍ ಅಭಿನಯದ ಚಿತ್ರವೊಂದರ ಬಿಡುಗಡೆ ಯಾವಾಗ ಎಂದು ಅಭಿಮಾನಿಗಳು ಕಾದಿರುವಾಗಲೇ, ಕೊನೆಗೂ ಉತ್ತರ ಸಿಕ್ಕಿದೆ. ಪ್ರಭಾಸ್‌ ನಟನೆಯ ‘ರಾಜಾ ಸಾಬ್’ (The Raja Saab) ಸಿನಿಮಾದಿಂದ ಬಿಗ್ ಅಪ್ಡೇಡ್ ಹೊರಬಿದ್ದಿದೆ. ಚಿತ್ರವು ಇದೇ ವರ್ಷದ ಡಿಸೆಂಬರ್ 5ರಂದು ‘ದಿ ರಾಜಾ ಸಾಬ್’ ಚಿತ್ರವು ತೆರೆಗೆ ಬರಲಿದೆ. ಇದೇ ಜೂನ್ 16ರಂದು ಟೀಸರ್…

Read More

Prabhas ಆಯ್ತು, ಈಗ Hrithik Roshan ಅಭಿನಯದಲ್ಲಿ Hombale Films ಚಿತ್ರ ನಿರ್ಮಾಣ

ರಿಷಭ್‍ ಶೆಟ್ಟಿ (Rishabh Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’  ಚಿತ್ರವನ್ನು ಹೊರತುಪಡಿಸಿದರೆ, ಹೊಂಬಾಳೆ ಫಿಲಂಸ್‍ (Hombale Films) ಯಾವುದೇ ಹೊಸ ಚಿತ್ರವನ್ನು ಶುರು ಮಾಡಿಲ್ಲ. ಪ್ರಭಾಸ್‍ (Prabhas) ಅಭಿನಯದ ಮೂರು ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆಯಾದರೂ, ಆ ಯಾವುದೇ ಚಿತ್ರಗಳು ಇನ್ನೂ ಶುರುವಾಗಿಲ್ಲ. ಹೀಗಿರುವಾಲೇ, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಬಾಲಿವುಡ್‍ ನಟ ಹೃತಿಕ್‍ ರೋಶನ್ (Hrithik Roshan) ಅಭಿನಯದಲ್ಲಿ ಪ್ಯಾನ್‍ ಇಂಡಿಯಾ (Pan India) ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದೆ. ಈ ಸಂಬಂಧ, ಬುಧವಾರ…

Read More

ಎರಡು ಬೇರೆ ಪೀಳಿಗೆಗೆ ಸೇರಿದ ವ್ಯಕ್ತಿಗಳ ಸುತ್ತ ಸುತ್ತುವ ಕಥೆಯೇ ‘ನಮೋ ವೆಂಕಟೇಶ’

ಒಂದು ಕಾಲಕ್ಕೆ ಚಿತ್ರಮಂದಿರಗಳಲ್ಲಿ ಬೆಳಿಗ್ಗೆ ಪ್ರದರ್ಶನಕ್ಕೂ ಮೊದಲು ಕೇಳಿಬರುತ್ತಿದ್ದ ಒಂದು ಹಾಡೆಂದರೆ, ಅದು ಘಂಟಸಾಲ ಹಾಡಿರುವ ‘ನಮೋ ವೆಂಕಟೇಶ, ನಮೋ ತಿರುಮಲೇಶ …’. ಈಗ ‘ನಮೋ ವೆಂಕಟೇಶ’ (Namo Venkatesha) ಎಂಬ ಶೀರ್ಷಿಕೆಯನ್ನು ಚಿತ್ರವೊಂದಕ್ಕೆ ಇಡಲಾಗಿದ್ದು, ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆರುಶ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀನಿವಾಸ ಗೆಜ್ಜಲಗೆರೆ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯ್ ಭಾರದ್ವಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ‘ಗಟ್ಟಿಮೇಳ’ ಧಾರಾವಾಹಿಯ ಆದ್ಯ ಪಾತ್ರದಿಂದ ಹೆಸರಾದ ಅನ್ವಿತಾ…

Read More