ಜನಾರ್ಧನ ರೆಡ್ಡಿ ಮಗನ ಚಿತ್ರ ಯಾಕೆ ಅಷ್ಟೊಂದು ವಿಳಂಬ ಆಯ್ತು ಗೊತ್ತಾ?

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಮಗ ಕಿರೀಟಿ, ‘ಜ್ಯೂನಿಯರ್‌’ ಎಂಬ ಚಿತ್ರದಲ್ಲಿ ನಟಿಸುತ್ತಿರುವುದು, ಆ ಚಿತ್ರದ ಮುಹೂರ್ತ ಸುಮಾರು ಮೂರು ವರ್ಷಗಳ ಹಿಂದೆ ಆಗಿದ್ದು ನೆನಪಿರಬಹುದು. ಈ ನಡುವೆ ಚಿತ್ರ ಸುದ್ದಿಯೇ ಇರಲಿಲ್ಲ. ಈಗ ಚಿತ್ರದ ಕೆಲಸಗಳು ಮುಗಿದಿದ್ದು, ಜುಲೈ 18ರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಿದ್ದು, ಒಂದು ಹಾಡು ಸಹ ಬಿಡುಗಡೆಯಾಗಿದೆ. ದೇವಿ ಶ್ರೀಪ್ರಸಾದ್‍ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಲೆಟ್ಸ್ ಲೀವ್ ದಿಸ್…

Read More

ಯಶ್‍ ಮನೆ ಸಿನಿಮಾ ಎಂದರೆ ಇಡೀ ದೇಶ ನೋಡುತ್ತದೆ: ಯಶ್‍ ತಾಯಿ ಪುಷ್ಪಾ

ಯಶ್‍ ಅವರ ತಾಯಿ ಪುಷ್ಪಾ, ಪಿಎ (ಪುಷ್ಪಾ ಅರುಣ್‍ ಕುಮಾರ್‌) ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಅದರಡಿ ‘ಕೊತ್ತಲವಾಡಿ’ (Kothalavadi) ಎಂಬ ಚಿತ್ರ ನಿರ್ಮಿಸಿದ್ದಾರೆ. ಈ ಚಿತ್ರದ ಟೀಸರನ್ನು ನಟ ಶರಣ್‍ (Sharan) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಕೊತ್ತಲವಾಡಿ’ ಚಿತ್ರ ಪ್ರಾರಂಭವಾಗಿ ಇಷ್ಟು ದಿನವಾದರೂ ಯಾಕೆ ಈ ವಿಷಯವಾಗಿ ಮಾತನಾಡಿರಲಿಲ್ಲ. ಇಂಥದ್ದೊಂದು ಪ್ರಶ್ನೆಯನ್ನು ಪುಷ್ಪಾ ಅವರ ಮುಂದಿಟ್ಟರೆ, ‘ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು’ ಎನ್ನುತ್ತಾರೆ. ‘ಯಶ್‍ ಮನೆ ಸಿನಿಮಾ ಎಂದರೆ ಇಡೀ ದೇಶ…

Read More

ಇದು ನಾಯಿಯ ಆತ್ಮದ ಕಥೆ; ಹಾರರ್‌ ಚಿತ್ರದಲ್ಲಿ ರೇಬಿಸ್‍ ಕುರಿತು ಎಚ್ಚರಿಕೆ

ಪ್ರಾಣಿಗಳನ್ನು ಅದರಲ್ಲೂ ಶ್ವಾನಗಳನ್ನು ಪ್ರಮುಖವಾಗಿಟ್ಟುಕೊಂಡು ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಬಂದಿವೆ. ಈ ಸಾಲಿಗೆ ಹೊಸ ಸೇರ್ಪಡೆ ‘ನಾಯಿ ಇದೆ ಎಚ್ಚರಿಕೆ’. ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ‘ನಾಯಿ ಇದೆ ಎಚ್ಚರಿಕೆ’ ಎಂಬ ಬೋರ್ಡು ಕಾಣುತ್ತದೆ. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ. ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ ಬಿಡುಗಡೆ ಆಗಿದ್ದು, ಇಂದ್ರಜಿತ್‍ ಲಂಕೇಶ್‍ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ….

Read More

2025ರಲ್ಲಿ 1971ರ ಕಥೆ; ಸುಬ್ಬರಾಯನ ಸರಳ ಪ್ರೇಮಕಥೆ

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ರೆಟ್ರೋ ಕಥೆಗಳು ಬಂದಿವೆ. ‘1990s’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳಲ್ಲಿ 20 ಚಿತ್ರಗಳ ಹಿಂದಿನ ಕಥೆಗಳನ್ನು ಕಟ್ಟಿಕೊಡಲಾಗಿದೆ. ಇದೀಗ 54 ವರ್ಷಗಳ ಹಿಂದಿನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ ನಿರ್ದೇಶಕ ಮಂಜು ಸ್ವರಾಜ್. ‘ಶ್ರಾವಣಿ ಸುಬ್ರಹ್ಮಣ್ಯ’, ‘ಶ್ರೀಕಂಠ’, ‘ಮನೆ ಮಾರಾಟಕ್ಕಿದೆ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ಇದೀಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಸರಳ ಸುಬ್ಬರಾವ್‍’ (Sarala Subbarao). ಅಜೇಯ್ ರಾವ್ (Krishna Ajai Rao) ಹಾಗೂ ಮಿಶಾ ನಾರಂಗ್ (Misha Narang)…

Read More