Jyothi Rai Killer Movie new poster got viral

‘ಕಿಲ್ಲರ್’ ಆದ Jyothi Rai; ಗನ್‍ ಹಿಡಿದು ಹೊಸ ಕಥೆ ಹೇಳೋಕೆ ರೆಡಿ

ಕನ್ನಡದಲ್ಲಿ ‘99’, ‘ಸುಂದರಾಂಗ ಜಾಣ’, ‘5ಡಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಕರಾವಳಿ ಮೂಲದ ಜ್ಯೋತಿ ರೈ, ಇದೀಗ ಗನ್‍ ಹಿಡಿದು ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಜ್ಯೋತಿ, ‘ಕಿಲ್ಲರ್’ ಎಂಬ ಆ್ಯಕ್ಷನ್‍ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದ ಟೀಸರ್‌ ಸದ್ಯದಲ್ಲೇ ಬಿಡುಗಡೆ ಆಗಲಿದೆ. ‘ಕಿಲ್ಲರ್’ ಒಂದು ದ್ವಿಭಾಷಾ ಚಿತ್ರವಾಗಿದ್ದು, ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದುವರೆಗೂ ಪೋಷಕ ಪಾತ್ರಗಳಲ್ಲೇ ಹೆಚ್ಚಾಗಿ ನಟಿಸಿದ್ದ ಜ್ಯೋತಿ, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕಿಯಾಗಿ ಅಭಿನಯಿಸುತ್ತಿರುವುದು ವಿಶೇಷ. ಈ ಚಿತ್ರದ…

Read More
Suthradaari Official Trailer

ಧ್ರುವ ಸರ್ಜಾ ಬಿಡುಗಡೆ ಮಾಡಿದರು ‘Suthradaari’ ಚಿತ್ರದ ಟ್ರೇಲರ್

ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಸೂತ್ರಧಾರಿ’ (Suthradaari) ಚಿತ್ರವು ಮೇ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ತಾನು ಇಲ್ಲಿಗೆ ಬರಲು ಎರಡು ಕಾರಣ ಎಂದು ಮಾತು ಶುರು ಮಾಡಿದ ಧ್ರುವ ಸರ್ಜಾ, ‘ನಮ್ಮ ‘ಪೊಗರು’ ಚಿತ್ರದ ಇವೆಂಟ್ ಆಯೋಜನೆ ಮಾಡಿದ್ದು ನವರಸನ್. ನನ್ನ ಬಾಲ್ಯದ ಗೆಳೆಯ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಹಾಗಾಗಿ,…

Read More
Green kannada Movie

ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ

ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ‘ಗ್ರೀನ್‍’ (Green kannada Movie) ಚಿತ್ರವು ಇದೀಗ ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್‍’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ…

Read More

Shiva Rajkumar; ಪಿ. ವಾಸು ಸಹೋದರಿಯ ಮಗನ ಚಿತ್ರದಲ್ಲಿ ಶಿವಣ್ಣ ಅಭಿನಯ

ತಮಿಳಿನ ಜನಪ್ರಿಯ ನಿರ್ದೇಶಕ ಪಿ. ವಾಸು ನಿರ್ದೇಶನದ ‘ಶಿವಲಿಂಗ’ ಮತ್ತು ‘ಆಯುಷ್ಮಾನ್‍ ಭವ’ ಚಿತ್ರಗಳಲ್ಲಿ ಶಿವರಾಜಕುಮಾರ್ (Shiva Rajkumar) ಅಭಿನಯಿಸಿದ್ದರು. ಈಗ ಪಿ. ವಾಸು ಅವರ ಸಹೋದರಿಯ ಮಗನ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಇತ್ತೀಚೆಗೆ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರದ ಘೋಷಣೆ ಅಧಿಕೃತವಾಗಿ ಆಗಿದೆ. ಶ್ರಿತಿಕ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿ. ವಾಸು…

Read More