
‘ಹೆಬ್ಬುಲಿ’ಯಿಂದ ಪ್ರೇರಣೆಗೊಂಡ ‘Hebbuli Cut’; ಟ್ರೇಲರ್ ಬಿಡುಗಡೆ
ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳು ಸೇರಿ ಮಾಡಿರುವ ‘ಹೆಬ್ಬುಲಿ ಕಟ್’ (Hebbuli Cut) ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಸತೀಶ್ ನೀನಾಸಂ ಬೆಂಬಲದಿಂದ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ನವೀಶ್ ಶಂಕರ್ ಹಾಗೂ ಸತೀಶ್ ನೀನಾಸಂ ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿರುವ ಸತೀಶ್ ನೀನಾಸಂ, ‘ನಾನು ಚಿತ್ರ ನೋಡಿದ್ದೇನೆ. ಮೊದಲ ಬಾರಿಗೆ ಪೂರ್ಣಚಂದ್ರ ತೇಜಸ್ವಿ ಫೋನ್ ಮಾಡಿ ‘ಹೆಬ್ಬುಲಿ ಕಟ್’ ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು….