Darshan Devil; ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಚಿತ್ರೀಕರಣ ಪ್ರಾರಂಭ..!

ದರ್ಶನ್‌ ಅಭಿನಯದ ಕಾಟೇರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ ಡಿ ಬಾಸ್‌ ದರ್ಶನ್‌ ‘ಡೆವಿಲ್- ದಿ ಹೀರೋ’ ಚಿತ್ರವನ್ನು ಒಪ್ಪಿಕೊಂಡಿದ್ದರು. ದರ್ಶನ ಅಭಿನಯ ಡೆವಿಲ್‌ ಚಿತ್ರದ ಮೇಲೆಯೂ ನಿರೀಕ್ಷೆ ಬಹಳಾ ಇತ್ತು. ಪ್ಯಾನ್‌ ಇಂಡಿಯಾ ಸಿನಿಮಗಳ ರೀತಿ ದೊಡ್ಡ ಮಟ್ಟದಲ್ಲಿ ನಿರ್ಮಾಣಕ್ಕೆ ಚಿಂತಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದಾಗಿ ಚಿತ್ರೀಕರಣ ನಿಂತಿತ್ತು. ಈಗ ‘ಡೆವಿಲ್- ದಿ ಹೀರೋ’ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಪ್ರಕಾಶ್ ವೀರ್ ಸಜ್ಜಾಗಿದ್ದಾರೆ. ಡೆವಿಲ್‌ನ ಚಿತ್ರೀಕರಣ 2024ರ ಮಾರ್ಚ್‌ನ‌ಲ್ಲಿ ಪ್ರಾರಂಭವಾಗಿತ್ತು. ಆದರೆ,…

Read More

Shivanna 131; ಸೆಟ್‌ಗೆ ಮರಳಿದ ಶಿವರಾಜ್‌ಕುಮಾರ್; ಸಂತಸ ಹಂಚಿಕೊಂಡ ನಿರ್ದೇಶಕ ಕಾರ್ತಿಕ್

ಮೂತ್ರಕೋಶದ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡ ಶಿವರಾಜ್‌ ಕುಮಾರ್‌ ಚಿತ್ರೀಕರಣಕ್ಕೆ ಮರಳಿದ್ದಾರೆ. ಇನ್ನೂ ಹೆಸರಿಡದ ಶಿವಣ್ಣನ 131 (Shivanna 131) ಚಿತ್ರದ ಸೆಟ್‌ಗೆ ಹ್ಯಾಟ್ರಿಕ್‌ ಹೀರೋ ತೆರಳಿದ್ದಾರೆ. ಅನಾರೋಗ್ಯದಲ್ಲಿದ್ದಾಗಲೇ 45 ಸಿನಿಮಾದ ಕೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಚೇತರಿಸಿಕೊಂಡು ಈಗ ಮತ್ತೆ ಎನರ್ಜಿಟಿಕ್‌ ಆಗಿ ಮರಳಿದ್ದಾರೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿವಣ್ಣ ಮಾತನಾಡುವಾಗ ಅಭಿಮಾನಿಗಳು ಮತ್ತು ಹಿತೈಷಿಗಳ ಅಪಾರ ಬೆಂಬಲಕ್ಕಾಗಿ ಕೃತಜ್ಞತೆ ತಿಳಿಸಿದ್ದರು. ‘ನಿಮ್ಮ ಎಲ್ಲ ಪ್ರಾರ್ಥನೆಗಳು ಮತ್ತು ಶುಭ ಹಾರೈಕೆಗಳು…

Read More