
ಮಗನ ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ, ಅಮ್ಮನ ಚಿತ್ರಕ್ಕೆ ಮುಹೂರ್ತ; ಪ್ರಿಯಾಂಕಾ ಹೊಸ ಚಿತ್ರ ಪ್ರಾರಂಭ
ಇತ್ತೀಚೆಗಷ್ಟೇ, ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಮುದ್ದಿನ ಮಗ ಆಯುಷ್ ಮೊದಲ ಚಿತ್ರದ ಸ್ಕ್ರಿಪ್ಟ್ ಪೂಜೆ, ಮಂತ್ರಾಲಯದಲ್ಲಿ ನಡೆದಿತ್ತು. ಇದೀಗ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಚಿತ್ರ ‘ಸೆಪ್ಟೆಂಬರ್ 21’ಕ್ಕೆ ಬೆಂಗಳೂರಿನಲ್ಲಿ ಚಾಲನೆ ಚಿಕ್ಕಿದೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್ 21’ ಎಂಬ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಇತ್ತೀಚೆಗೆ ಕೇಳಿ ಬಂದಿತ್ತು. ಈ ಚಿತ್ರದ ಮುಹೂರ್ತ, ಬೆಂಗಳೂರಿನಲ್ಲಿ ಆಗಿದೆ. ಇಂದ್ರಜಿತ್ ಲಂಕೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. 21…