
‘UI’ನಲ್ಲಿ ಸಾಕ್ಷಾತ್ಕಾರದ ಕುರಿತು ಉಪೇಂದ್ರ ಸಂದೇಶ
ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಡಿಸೆಂಬರ್ 20ರಂದು ಬಿಡುಗಡೆಯಾಗಿ ಕೆಲವು ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಚಿತ್ರದಲ್ಲಿ ಉಪೇಂದ್ರ ಏನು ಹೇಳಿದ್ದಾರೆ ಎಂಬ ಚರ್ಚೆ ಪ್ರೇಕ್ಷಕರ ವಲಯದಲ್ಲಿ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಕುರಿತು ಟೀಕೆ-ಟಿಪ್ಪಣಿಗಳು ಕೇಳಿಬರುತ್ತಿವೆ. ಇಷ್ಟಕ್ಕೂ ಈ ಚಿತ್ರದಲ್ಲಿ ಉಪೇಂದ್ರ ಏನು ಹೇಳುವುದಕ್ಕೆ ಹೊರಟಿದ್ದಾರೆ ಎಂಬ ವಿಷಯವನ್ನು ಅವರೇ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಸಂತೋಷಕೂಟದಲ್ಲಿ ಭಾಗವಹಿಸಿ ಮಾತನಾಡಿರುವ ಉಪೇಂದ್ರ ಚಿತ್ರದ ಕುರಿತು decode ಮಾಡಿದ್ದಾರೆ. ಈ ಚಿತ್ರದ…