Darling Krishna Brat; ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್

ಬ್ರ್ಯಾಟ್ ಸಿನಿಮಾವDarling Krishna Bratನ್ನು ಶಶಾಂಕ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಹಾಗೂ ಮನಿಶಾ ಕಂದಕೂರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಗಣದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಹಾಗೂ ಗಿರಿ ಮಹೇಶ್ ಸಂಕಲನ ಚಿತ್ರಕ್ಕಿದೆ. ಮಂಜುನಾಥ್ ವಿ ಕಂದಕೂರ್ ಈ ಸಿನಿಮಾವನ್ನು ಡಾಲ್ಫಿನ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಇದೊಂದು ಅಪ್ಪ ಮಗನ ಸಂಘರ್ಷದ ಕಥೆಯಾಗಿದೆ. ಅಪ್ಪನ ಪಾತ್ರದಲ್ಲಿ ಅಚ್ಯುತ್ ಕುಮಾರ್ ನಟಿಸಿದ್ದಾರೆ.
Darling Krishna Brat Official Teaser Shashank Arjun Janya Manisha
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
Anavar, also known as oxandrolone, is one of the most popular anabolic steroids used by bodybuilders and athletes for cutting…
legal steroid supplement References: codimd.fiksel.info
dbol and anadrol References: more-ruserialov.net
anabolic research tren 75 References: pad.geolab.space
also en ingles References: https://sparktv.net/post/878956_https-maps-google-com-sl-url-q-https-rentry-co-r8w6u78i-https-postheaven-net-fle.html
One thought on “Darling Krishna Brat; ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್”