ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯ ಜೊತೆಗೆ ಶ್ರೀಮುರಳಿ ಹೊಸ ಚಿತ್ರ

‘ಬಘೀರ’ ಚಿತ್ರದ ನಂತರ ಶ್ರೀಮುರಳಿ ಅಭಿನಯದ ಹೊಸ ಚಿತ್ರ ಯಾವುದು? ಈ ಪ್ರಶ್ನೆಗೆ ಕಳೆದ ವರ್ಷವೇ ಉತ್ತರ ಸಿಕ್ಕಿತ್ತು. ‘ಬಘೀರ’ ನಂತರ ಶ್ರೀಮುರಳಿ ‘ಪರಾಕ್‍’ ಎಂಬ ಚಿತ್ರದಲ್ಲಿ ನಟಿಸುತ್ತಾರೆ ಎಂದು ಕಳೆದ ವರ್ಷವೇ ಘೋಷಣೆಯಾಗಿತ್ತು. ಈ ವರ್ಷ ಶ್ರೀಮುರಳಿ ಹುಟ್ಟುಹಬ್ಬದ (ಡಿಸೆಂಬರ್ 17) ಸಂದರ್ಭದಲ್‍ಲಿ ‘ಪರಾಕ್’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೆ, ಶ್ರೀಮುರಳಿ ಅಭಿನಯದಲ್ಲಿ ಇನ್ನೂ ಒಂದು ಹೊಸ ಚಿತ್ರವನ್ನು ಘೋಷಿಸಲಾಗಿದೆ. ತೆಲುಗಿನ ಜನಪ್ರಿಯ ನಿರ್ಮಾಣ ಸಂಸಥೆಗಳ ಪೈಕಿ ಪೀಪಲ್‍ ಮೀಡಿಯಾ ಫ್ಯಾಕ್ಟರಿ ಸಹ ಒಂದು….

Read More

ಬ್ರಹ್ಮಚಾರಿಗಳ ಜೀವನದ ಕುರಿತು ‘ಬ್ಯಾಚುಲರ್ಸ್ ಬದುಕು’ ಹಾಡು ಬಿಡುಗಡೆ

‘ಅಪಾಯವಿದೆ ಎಚ್ಚರಿಕೆ’ ಚಿತ್ರವನ್ನು ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ. ಗೌಡ ನಿರ್ಮಾಣ ಮಾಡಿದ್ದಾರೆ. ಸುನಾದ್‍ ಗೌತಮ್‍ ಚಿತ್ರಕ್ಕೆ ಸಂಗೀತ ಸಂಯೋಜಿಸಿವುದರ ಜೊತೆಗೆ ಛಾಯಾಗ್ರಹಣವನ್ನು ಮಾಡಿದ್ದಾರೆ. ಚಿತ್ರದಲ್ಲಿ ವಿಕಾಶ್ ಉತ್ತಯ್ಯ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ರಾಧಾ ಭಗವತಿ ಮುಂತಾದವರು ನಟಿಸಿದ್ದಾರೆ. ಈ ಹಾಡಿನ ಕುರಿತು ಮಾತನಾಡಿದ ಅಭಿಜಿತ್‍, ’10 ವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ಇದು‌ ಮೊದಲ ನಿರ್ದೇಶನದ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳುಳ್ಳ ಚಿತ್ರ….

Read More

Sanju weds Geetha-2: ಸುದೀಪ್‍ ಕಥೆಗೆ ನಾಗಶೇಖರ್ ನಿರ್ದೇಶನ; ಅದೇ ‘ಸಂಜು ವೆಡ್ಸ್ ಗೀತಾ 2’

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ಸುತ್ತ ಸಾಗುತ್ತದೆ ಎಂಬ ವಿಷಯ ಗೊತ್ತಿರಬಹುದು. ಈ ವಿಷಯವನ್ನು ನಾಗಶೇಖರ್‍ ಅವರೇ ಈ ಹಿಂದೆ ಹೇಳಿಕೊಂಡಿದ್ದರು. ಈ ಕಥೆ ಹುಟ್ಟಿದ್ದು ಹೇಗೆ? ಎಂಬ ಪ್ರಶ್ನೆಗೆ ಅವರು ಇದೀಗ ಉತ್ತರಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ಕಥೆ ಕೊಟ್ಟಿದ್ದು ಸುದೀಪ್‍ ಅಂತೆ. ಹಾಗಂತ ಸ್ವತಃ ನಾಗಶೇಖರ್ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡು…

Read More

‘ಮಿಸ್ಟರ್ ಜಾಕ್‍’ ಆದ ಗುರುನಂದನ್‍; ಹುಟ್ಟುಹಬ್ಬಕ್ಕೆ ಟೀಸರ್ ಉಡುಗೊರೆ

ಹೀರೋಗಳು ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡಗಳು ಉಡುಗೊರೆ ಹೆಸರಿನಲ್ಲಿ ಟೀಸರ್, ಟ್ರೇಲರ್ ಬಿಡುಗಡೆ ಮಾಡುವುದು ಸಹಜ. ಇದೀಗ ಗುರುನಂದನ್‍ ಹುಟ್ಟುಹಬ್ಬಕ್ಕೂ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಇದು ಬರೀ ಟೀಸರ್‍ ಅಲ್ಲ, ಶೀರ್ಷಿಕೆ ಅನಾವರಣದ ಟೀಸರ್. ಕೆಲವು ತಿಂಗಳುಗಳ ಹಿಂದೆ ಚಿತ್ರದ ಮುಹೂರ್ತವಾಗಿತ್ತು. ಆ ಸಂದರ್ಭದಲ್ಲಿ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಈಗ ಗುರುನಂದನ್ ಹುಟ್ಟುಹಬ್ಬದ ನೆಪದಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ‘ಮಿಸ್ಟರ್ ಜಾಕ್‍’ ಎಂಬ ಹೆಸರನ್ನು ಇಡಲಾಗಿದೆ. ಏನಿದು ‘ಮಿಸ್ಟರ್‍…

Read More