ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸೆಪ್ಟೆಂಬರ್ನಲ್ಲಿ ತೆರೆಗೆ?

‘ಗಿಣಿರಾಮ’ ಧಾರಾವಾಹಿಯಲ್ಲಿ ಗಮನಸೆಳೆದಿದ್ದ ರಿತ್ವಿಕ್ ಮಾತಾಡ್, ಇದೀಗ ಹಿರಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ (Maarnami) ಚಿತ್ರದಲ್ಲಿ ಅವರು ನಾಯಕನಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ರಿತ್ವಿಕ್ ಹುಟ್ಟುಹಬ್ಬದಂದೇ ಟೀಸರ್ ಬಿಡುಗಡೆ ಆಗಿದೆ. ‘ಸಿಂಪಲ್’ಸ ಸುನಿ ಮತ್ತು ಕಾರ್ತಿಕ್ ಮಹೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಇದನ್ನೂ ಓದಿ:-
ಹೆಚ್ಚಿನ ಓದಿಗೆ:-
[…] ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸ… […]
[…] Darling Krishna Brat; ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರ… […]
[…] […]
[…] ಹಸು, ಹುಲಿಯಾದ ಕಥೆ ‘Maarnami’; ಟೀಸರ್ ಬಿಡುಗಡೆ […]
[…] ಕಾಡಿನ ನೆಂಟರು ಕಥಾ ಸಂಕಲನ ಆಧರಿತ ಚಿತ್ರ Timmana Mottegalu; ಟ್ರೈಲರ್ ನೋಡಿದ್ರಾ.. […]
One thought on “ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸೆಪ್ಟೆಂಬರ್ನಲ್ಲಿ ತೆರೆಗೆ?”