
Lakshmiputra; ಚಿಕ್ಕಣ್ಣ ಈಗ ‘ಲಕ್ಷ್ಮೀಪುತ್ರ’; ಎ.ಪಿ. ಅರ್ಜುನ್ ನಿರ್ಮಾಣದಲ್ಲಿ ಹೊಸ ಚಿತ್ರ
ನಿರ್ದೇಶಕ ಎ.ಪಿ. ಅರ್ಜುನ್‍ಗೆ (A P Arjun) ನಿರ್ಮಾಣ ಹೊಸದೇನಲ್ಲ. ಅವರು ‘ಕಿಸ್’ ಚಿತ್ರವನ್ನು ತಮ್ಮ ಎ.ಪಿ. ಅರ್ಜುನ್ ಫಿಲಂಸ್ ಸಂಸ್ಥೆಯ ಮೂಲಕ ನಿರ್ಮಿಸಿದ್ದರು. ಅದರ ನಂತರ ವಿರಾಟ್ ಅಭಿನಯದಲ್ಲಿ ‘ಅದ್ಧೂರಿ ಲವ್ವರ್’ ಎಂಬ ಚಿತ್ರವನ್ನು ಘೋಷಿಸಿದ್ದರು. ಆ ಚಿತ್ರ ಸದ್ಯಕ್ಕೆ ಅರ್ಧಕ್ಕೆ ನಿಂತಿದೆ ಎಂದು ಹೇಳಲಾಗಿದ್ದು, ಅದು ಮುಗಿಯುವುದಕ್ಕೂ ಮೊದಲೇ ಅರ್ಜುನ್ ಹೊಸ ಚಿತ್ರದ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಬಾರಿ ಅವರು ಚಿಕ್ಕಣ್ಣ (Chikkanna) ಅಭಿನಯದಲ್ಲಿ ‘ಲಕ್ಷ್ಮೀಪುತ್ರ’ (Lakshmiputra) ಎಂಬ ಚಿತ್ರದ ನಿರ್ಮಾಣಕ್ಕೆ ಕೈ…