
Kalaghatta; ಒಂದೇ ಕಥೆ, ಎರಡು ‘ಕಾಲಘಟ್ಟ’; ರಾಯರ ಸನ್ನಿಧಾನದಲ್ಲಿ ಪೋಸ್ಟರ್ ಬಿಡುಗಡೆ
ಈ ಹಿಂದೆ ‘ಖಾಲಿ ಡಬ್ಬ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ಪ್ರಕಾಶ್ ಅಂಬಳೆ (Prakash K Ambale), ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಅವರು ಕಾಲಘಟ್ಟ ಎಂಬ ಹೆಸರಿಟ್ಟಿದ್ದು, ಇತ್ತೀಚೆಗೆ ಮಂತ್ರಾಲಯದಲ್ಲಿ ಚಿತ್ರದ ಮೊದಲ (Mantralayam Temple) ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಪೋಸ್ಟರ್ (Subudhendra Teertha Swamiji ಬಿಡುಗಡೆ ಮಾಡುವುದರ ಜೊತೆಗೆ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ನಿರ್ಮಿಸಿರುವ ‘ಕಾಲಘಟ್ಟ’ ಚಿತ್ರವು…