
Sanjana Anand; ‘ಎಕ್ಕ’ಗೆ ಸಿಕ್ಕಳು ನಾಯಕಿ; ಯುವಗೆ ಸಂಜನಾ ಆನಂದ್ ಜೋಡಿ
ಸಂಜನಾ ಆನಂದ್ ಅಭಿನಯದ ‘ರಾಯಲ್’ ಚಿತ್ರವು ಜನವರಿ 24ರಂದು ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಅದ್ಯಾಕೋ ಪ್ರಚಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದ ‘ರಾಯಲ್’ ತಂಡ ಯಾವಾಗ ಪ್ರಚಾರ ಶುರು ಮಾಡುತ್ತದೋ ಗೊತ್ತಿಲ್ಲ. ಈ ಮಧ್ಯೆ, ಇನ್ನೊಂದು ಕಾರಣಕ್ಕೆ ಸಂಜನಾ ಸುದ್ದಿಯಲ್ಲಿದ್ದಾರೆ. ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ. ಈ ಮಧ್ಯೆ, ಚಿತ್ರೀಕರಣ ನಡೆಯುತ್ತಿದ್ದು, ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರದಲ್ಲಿ ಸಂಪದ ಹುಲಿವಾನ ಒಬ್ಬ…