kiccha sudeep

Kiccha Sudeep; ಇದೇ ನನ್ನ ಕೊನೆಯ ಗ್ರಾಂಡ್‍ ಫಿನಾಲೆ: ವಿದಾಯದ ಪೋಸ್ಟ್ ಹಾಕಿದ ಸುದೀಪ್

ಕನ್ನಡ ‘ಬಿಸ್‍ ಬಾಸ್‍’ ಕಾರ್ಯಕ್ರಮದ ಕಳೆದ 11 ಸೀಸನ್‍ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಸುದೀಪ್‍, ಮುಂದಿನ ವರ್ಷದಿಂದ ಕಾರ್ಯಕ್ರಮವನ್ನು ನಡೆಸಿಕೊಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಜನವರಿ 25 ಮತ್ತು ಜನವರಿ 26 ರಂದು ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಗ್ರಾಂಡ್ ಫಿನಾಲೆ ನಡೆಯಲಿದ್ದು, ಇದು ತಾವು ನಡೆಸಿಕೊಡುತ್ತಿರುವ ಕೊನೆಯ ಗ್ರಾಂಡ್‍ ಫಿನಾಲೆ ಎಂದು ಸುದೀಪ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸೋಮವಾರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಸುದೀಪ್‍, ‘ಕಳೆದ 11 ಸೀಸನ್‍ಗಳ ಕಾಲ ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು…

Read More
Sanchith Sanjeev

ಹೊಸ ವರ್ಷಕ್ಕೆ ಹೊಸ ಹೀರೋ: ಚಿತ್ರರಂಗಕ್ಕೆ ಸುದೀಪ್ ಅಕ್ಕನ ಮಗ ಎಂಟ್ರಿ

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಸುದೀಪ್‍ ಅವರ ಅಕ್ಕನ ಮಗ ಸಂಚಿತ್‍ ಸಂಜೀವ್‍, ‘ಜಿಮ್ಮಿ’ ಎಂಬ ಚಿತ್ರದ ಮೂಲಕ ನಾಯಕನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಎರಡು ವರ್ಷಗಳ ಹಿಂದೆಯೇ ‘ಜಿಮ್ಮಿ’ ಚಿತ್ರದ ಘೋಷಣೆಯಾಗುವುದರ ಜೊತೆಗೆ ನಾಯಕನನ್ನು ಪರಿಚಯಿಸುವ ಟೀಸರ್‍ ಸಹ ಬಿಡುಗಡೆಯಾಗಿತ್ತು. ಆದರೆ, ಅದೇನಾಯಿತೋ ಗೊತ್ತಿಲ್ಲ, ‘ಜಿಮ್‍ಮಿ’ ಶುರುವಾಗಲೇ ಇಲ್ಲ. ಇದೀಗ ಹೊಸ ವರ್ಷಕ್ಕೆ ಸಂಚಿತ್‍ ಅಭಿನಯದ ಹೊಸ ಚಿತ್ರವೊಂದರ ಘೋಷಣೆಯಾಗಿದೆ. ಸುದೀಪ್‍ ಅವರ ಪತ್ನಿ ಮತ್ತು ಮಗಳ ಹೆಸರಲ್ಲಿ ಪ್ರಾರಂಭವಾಗಿರುವ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು…

Read More