
Kyle Paul on Yash Toxic; ಟಾಕ್ಸಿಕ್ ಸನ್ನಿವೇಶಗಳಲ್ಲಿ ನಟಿಸಿದ್ದನ್ನು ಮರೆಯೋಕೆ ಸಾಧ್ಯವಿಲ್ಲ: ಕೈಲ್ ಪೌಲ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ (Toxic Movie) ಬಗ್ಗೆ ಹಾಲಿವುಡ್ ನಟ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ (Yash) ಅವರ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಹಾಲಿವುಡ್ ಕಲಾವಿದರು, ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುವುದು ಗೊತ್ತಿರುವ ವಿಚಾರ. ಕೈಲ್ ಪೌಲ್ (KylePaul) ಎಂಬ ಹಾಲಿವುಡ್ ನಟ ತಮ್ಮ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಕುರಿತು ವಿಡಿಯೊದಲ್ಲಿ ಕೈಲ್ ಪೌಲ್, ‘ಟಾಕ್ಸಿಕ್’ ಸಿನಿಮಾದಲ್ಲಿ ಎಮೋಷನಲ್ ಸನ್ನಿವೇಶಗಳಿವೆ….