Anurag Kashyap; ಅನುರಾಗ್‍ ಕಶ್ಯಪ್‍ಗೆ ‘8’ರ ನಂಟು; ಕನ್ನಡ ಚಿತ್ರದಲ್ಲಿ ನಂಟು

ಬಾಲಿವುಡ್‍ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಅನುರಾಗ್‍ ಕಶ್ಯಪ್‍, ಇತ್ತೀಚಿನ ದಿನಗಳಲ್ಲಿ ನಿರ್ದೇಶನಕ್ಕಿಂತ ನಟನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. AVR ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ‘8’ ಎಂಬ ಹೊಸ ಚಿತ್ರದಲ್ಲಿ ಅನುರಾಗ್‍ ಕಶ್ಯಪ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸುಜಯ್‍ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಕಾರ್ತಿಕ್‍ ಮಹೇಶ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇದೀಗ…

Read More
Natesh-Hegde-Vaghachipani-75th-International-Film-Festival-Berlin-

Vaghachipani; ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ವಾಘಚಿಪಾಣಿ’ ಆಯ್ಕೆ; ಕನ್ನಡಕ್ಕೆ ಇದೇ ಮೊದಲು

ಬೆಂಗಳೂರು: 75ನೇ ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಕನ್ನಡದ ‘ವಾಘಚಿಪಾಣಿ’ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾದ ಐದು ಖಂಡಗಳ 30 ಸಿನಿಮಾಗಳಲ್ಲಿ ‘ವಾಘಚಿಪಾಣಿ’ ಒಂದಾಗಿದ್ದು, ಕನ್ನಡದ ಮೊದಲ ಸಿನಿಮಾವಾಗಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆಬ್ರವರಿ 13 ರಿಂದ 23ರವರೆಗೂ ನಡೆಯಲಿದೆ. ‘ವಾಘಚಿಪಾನಿ’ ನಟೇಶ್ ಹೆಗ್ಡೆಯವರ ಎರಡನೇ ಚಿತ್ರವಾಗಿದ್ದು, ಮೊದಲ ಚಲನಚಿತ್ರ, ‘ಪೆಡ್ರೋ’ ಕ್ಯಾನ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದಿತ್ತು. ಪೆಡ್ರೋವನ್ನು ರಿಷಭ್ ಶೆಟ್ಟಿ ನಿರ್ಮಿಸಿದ್ದರು. ರಿಷಬ್‌ ಶೆಟ್ಟಿ ನಿರ್ಮಾಣ…

Read More