Dhruva Sarja; ಚಿಕ್ಕಪ್ಪನ ‘ಸೀತಾ ಪಯಣ’ದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ವಿಶೇಷ ಪಾತ್ರ..!

ಅರ್ಜುನ್ ಸರ್ಜಾ (Arjun Sarja) ನಿರ್ದೇಶನದ ‘ಸೀತಾ ಪಯಣ’ (Seetha Payana) ದಲ್ಲಿ ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಗಿರಿ ಎಂಬ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್‌ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮತ್ತು ಉಪೇಂದ್ರ ಅವರ ಸೋದರಳಿಯ ನಿರಂಜನ್ ಸುಧೀಂದ್ರ ನಟಿಸಿದ್ದಾರೆ. ಮಾರ್ಚ್‌ 17 ರಂದು ಚಿತ್ರೀಕರಣ ಪ್ರಾರಂಭವಾಗಿದೆ. ಅರ್ಜುನ್ ಸರ್ಜಾ ನಿರ್ದೇಶನದ ಕೊನೆಯ ಚಿತ್ರ ‘ಪ್ರೇಮ ಬರಹ’ದಲ್ಲಿ ಧ್ರುವ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು….

Read More

Arjun Sarja; ತ್ರಿಭಾಷೆಯಲ್ಲಿ ಸೀತಾ ಪಯಣ; ನಿರ್ದೇಶನದ ಜೊತೆ ನಿರ್ಮಾಣಕ್ಕೂ ಕೈಹಾಕಿದ ಅರ್ಜುನ್‌ ಸರ್ಜಾ

ಅರ್ಜುನ್‌ ಸರ್ಜಾ (Arjun Sarja) ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಮಗಳು ಐಶ್ವರ್ಯ ಸರ್ಜಾ ಅಭಿನಯದ ‘ಸೀತಾ ಪಯಣ’ (Seetha Payana) ಚಿತ್ರದ ನಿರ್ದೇಶನ ಹಾಗೂ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ (Niranjan) ನಾಯಕ ನಾಟಕನಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.‘ಜೈ ಹಿಂದ್’, ‘ಅಭಿಮನ್ಯು’ ಮತ್ತು ‘ಪ್ರೇಮಬರಹ’ ಸಿನಿಮಾಗಳನ್ನು ಅರ್ಜುನ್‌ ಸರ್ಜಾ ನಿರ್ದೇಶನ ಮಾಡಿದ್ದರು. ‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ….

Read More