Powerstar Dharege Doddavanu; ನೇತ್ರದಾನ ಮಹಾದಾನ ಎಂದು ಸಾರುವ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’

ಪುನೀತ್‍ ನಿಧನರಾದ ಮೇಲೆ ಅವರ ಅಭಿಮಾನದ ಕುರಿತಾದ ಸಾಕಷ್ಟು ಚಿತ್ರಗಳು ಬರುತ್ತಿವೆ. ಈಗ ಆ ಸಾಲಿಗೆ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’ (Powerstar Dharege Doddavanu) ಎಂಬ ಹೊಸ ಚಿತ್ರ ಸಹ ಸೇರಿದೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿದ್ದು, ನಿರ್ದೇಶಕ ಶಶಾಂಕ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, ಅವರು ಇದುವರೆಗೂ ಸುಮಾರು 15 ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಕೆಲಸ…

Read More

Biographical tribute to Appu; ಶೀಘ್ರದಲ್ಲೇ ಬರಲಿದೆ ಅಪ್ಪು ʻಜೀವನಚರಿತ್ರೆʼ

1975ರ ಮಾರ್ಚ್​ 17ರಂದು ಚೆನ್ನೈನಲ್ಲಿ ಜನಿಸಿದ ಲೋಹಿತ್‌, ಮುಂದೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ ಆಗಿ ಬೆಳೆಯುತ್ತಾರೆ. ಬಾಲ ನಟನಾಗಿ 14 ಚಿತ್ರಗಳಲ್ಲಿ ನಟಿಸಿದ ಲೋಹಿತ್‌, ಮುಂದೆ ಪುನೀತ್‌ ರಾಜ್‌ಕುಮಾರ್‌ ಆಗಿ ಅಭಿಮಾನಿಗಳ ಪ್ರೀತಿಯ ಅಪ್ಪುವಾಗಿ ಕರುನಾಡಿಗೆ ಅರ್ಪಿತರಾದರು. ಪುನೀತ್‌ ಅವರ 50ನೇ ಜನ್ಮದಿನದ ಸಂದರ್ಭದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಪ್ಪು ಅವರ ಜೀವನ ಚರಿತ್ರೆಯ ಕುರಿತ ಪುಸ್ತಕ (Biographical tribute to Appu) ಬರಲಿದೆ ಎಂಬ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ….

Read More

Vanya; ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ರಿಂದ ‘ವನ್ಯ’ದ ಶೀರ್ಷಿಕೆ ಅನಾವರಣ

ಬಡಿಗೇರ್‌ ದೇವೇಂದ್ರ ನಿರ್ದೇಶನದ ಹೊಸ ಸಿನಿಮಾ ‘ವನ್ಯ’ದ ಶೀರ್ಷಿಕೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅನಾವರಣಗೊಳಿಸಿದರು. ‘ರುದ್ರಿ’ ಮತ್ತು ‘ಇನ್’ ಚಿತ್ರಗಳನ್ನು ಬಡಿಗೇರ್ ದೇವೇಂದ್ರ ಈ ಹಿಂದೆ ನಿರ್ದೇಶಿಸಿದ್ದರು. ‘ವನ್ಯ’ ಸಿನಿಮಾಕ್ಕೆ ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಐಡಿಯಾ ವರ್ಕ್ಸ್ ಮೋಷನ್ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ಪಲ್ಲವಿ ಅನಂತ್ ಹಾಗೂ ಪೂಮಗಾಮೆ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವನ್ಯ’ ಎಂದರೆ ಹೆಣ್ಣಿನ ಹೆಸರು, ಕಾಡು ಎಂಬ ಅರ್ಥದಲ್ಲೂ ಹೇಳಬಹುದು. ಚಿತ್ರದಲ್ಲಿ ತಂದೆ ಮಗಳ ಬಾಂಧವ್ಯ, ಅರಣ್ಯವನ್ನು ಉಳಿಸಲು…

Read More
Puneeth Rajkumar

Puneeth Rajkumar; ಅಪ್ಪು 50ನೇ ಬರ್ತ್‌ಡೇಗೆ ‘ಪಿಚ್ಚರ್‌ ಪೋಸ್ಟ್‌ ಕಾರ್ಡ್‌’ ಬಿಡುಗಡೆ ಮಾಡಿದ ಅಂಚೆ ಇಲಾಖೆ

ಮಾರ್ಚ್ 17, ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ. ಈ ಸಂದರ್ಭವನ್ನು ವಿಶೇಷ ಸ್ಮರಣೀಯವಾಗಿಸಲು ಭಾರತೀಯ ಅಂಚೆ ಇಲಾಖೆ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಅಪ್ಪು ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ‘ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ಗಂಧದಗುಡಿ ಅಗರಬತ್ತಿ’ ಸಹಯೋಗದೊಂದಿಗೆ ಈ ಪೋಸ್ಟ್‌ ಕಾರ್ಡ್‌ಗಳನ್ನು ಹೊರತರಲಾಗುತ್ತಿದೆ. ಆಸಕ್ತರು ಕರ್ನಾಟಕದ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಿಂದ…

Read More