Puneeth Rajkumar Appu; ಪವರ್‌ ಸ್ಟಾರ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮಾರ್ಚ್ 14ಕ್ಕೆ ‘ಅಪ್ಪು’ ರೀ- ರೀಲಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್‌ Puneeth Rajkumar ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅವರ ಹುಟ್ಟುಹಬ್ಬವಾದ ಮಾರ್ಚ್ 14ಕ್ಕೆ ಅವರ ಮೊದಲ ಚಿತ್ರ ‘ಅಪ್ಪು’ ರೀ- ರೀಲಿಸ್ ಆಗಲಿದೆ. PRK Productions ಪುನೀತ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಅಪ್ಪು’ ಚಿತ್ರ ಮತ್ತೆ ಬಿಡುಗಡೆ ಮಾಡುತ್ತಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಪ್ಪು ಮರು ಬಿಡುಗಡೆ ಕುರಿತು ಪಿಆರ್ ಕೆ ಪ್ರೊಡಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾರೆ….

Read More
Sanchi, Kiccha Sudeep, Sanchith New Movie

Sanchith Sanjeev; ಕೊನೆಗೂ ಶುರುವಾಯ್ತು ಸುದೀಪ್‍ ಸೋದರಳಿಯನ ಚಿತ್ರ

ಸುದೀಪ್‍ ಅವರ ಅಕ್ಕನ ಮಗ ಸಂಚಿತ್ ಸಂಜೀವ್‍ ಅಲಿಯಾಸ್‍ ಸಂಚಿ ಅಭಿನಯದಲ್ಲಿ ಎರಡೂವರೆ ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರ ಘೋಷಣೆಯಾಗಿತ್ತು. ಚಿತ್ರದಲ್ಲಿ ಸಂಚಿ ಹೀರೋ ಅಷ್ಟೇ ಅಲ್ಲ, ನಿರ್ದೇಶಕರಾಗಿಯೂ ಚಿತ್ರರಂಗಕ್ಕೆ ಪರಿಚಿತರಾಗಬೇಕಿತ್ತು. ಆದರೆ, ಕಾರಣಾಣಂತರಗಳಿಂದ ಚಿತ್ರ ಶುರುವಾಗಲೇ ಇಲ್ಲ. ಈಗ ಸಂಚಿ ಇನ್ನೊಂದು ಚಿತ್ರದ ಮೂಲಕ ಹೀರೋ ಆಗುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ಚಿತ್ರದ ಮುಹೂರ್ತವಾಗಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡಿದರೆ, ಅಶ್ವಿನಿ ಪುನೀತ್ ರಾಜಕುಮಾರ್…

Read More
Ashwini Puneeth Rajkumar, Puneeth Nivasa

Puneeth Nivasa; ಇದು ಅಪ್ಪು ಅಭಿಮಾನಿಯ ಕಥೆ; ‘ಪುನೀತ್ ನಿವಾಸ‌’ಕ್ಕೆ ಚಾಲನೆ

ಪುನೀತ್‍ ರಾಆಜಕುಮಾರ್‍ (Puneeth Rajkumar) ಅವರ ಆದರ್ಶಗಳನ್ನು ನೆನಪಿಸುವ ಕೆಲವು ಚಿತ್ರಗಳು ಈಗಾಗಲೇ ನಿರ್ಮಾವಾಗಿವೆ. ಇದೀಗ ಮತ್ತೊಂದು ತಂಡ ಅಂಥ ಪ್ರಯತ್ನಕ್ಕೆ ಕೈಹಾಕಿದೆ. ಈ ತಂಡ ‘ಪುನೀತ್ ನಿವಾಸ’ (Puneeth Nivasa) ಎಂಬ ಚಿತ್ರವನ್ನು ಪ್ರಾರಂಭಿಸಿದ್ದು, ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಅವರ‌ ಶುಭ ಹಾರೈಕೆಯೂ ಇದೆ. ಹಿರಿಯ ನಿರ್ದೇಶಕರ ಜತೆ ಸಹಾಯಕರಾಗಿ ಕೆಲಸ ಮಾಡಿದ ನಾಗೇಂದ್ರ ಪ್ರಸಾದ್ (Nagendra Prasad) ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ…

Read More