
ಯುವ ಪ್ರತಿಭೆಗಳ “ಆಸ್ಟಿನ್ ನ ಮಹನ್ಮೌನ”(Austin Na Mahan Mouna) ಚಿತ್ರದ ಹಾಡುಗಳ ಬಿಡುಗಡೆ : ಸೆಪ್ಟಂಬರ್ 5 ಕ್ಕೆ ರಿಲೀಸ್
ಬೆಳ್ಳಿ ಪರದೆ ಮೇಲೆ ಮತ್ತೊಂದು ಯುವ ಪಡೆಗಳ ತಂದ ವಿಭಿನ್ನ ಶೀಷಿಕೆಯ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ.ಯುವ ಪ್ರತಿಭೆ ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ , ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ ” ಆಸ್ಟಿನ್ ನ ಮಹನ್ಮೌನ ” (Austin Na Mahan Mouna) ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮವನ್ನು ಮಲ್ಲೇಶ್ವರಂ ನ ಎಸ್. ಆರ್. ವಿ ಪ್ರೀವ್ಯೂ ಥಿಯೇಟರ್ ನಲ್ಲಿ ಯೋಜನೆ ಮಾಡಿತ್ತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಾಯಕ , ನಿರ್ದೇಶಕ ಹಾಗೂ…