
Bank Janardhan; ಪೋಷಕ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
ಹಾಸ್ಯ, ಪೋಷಕ, ಖಳನಾಯಕ ಹೀಗೆ ಚಂದನವನದ ಸಿನಿಮಾಗಳಲ್ಲಿ ನಾನಾ ರೀತಿಯ ಪಾತ್ರಗಳನ್ನು ಮಾಡಿ ರಂಜಿಸಿದ್ದ ಕಲಾವಿದ ಬ್ಯಾಂಕ್ ಜನಾರ್ಧನ್ (Bank Janardhan) (76) ರಾತ್ರಿ 2.30ರ ಸುಮಾರಿಗೆ ಇಹಲೋಕದ ಪ್ರಯಣ ಮುಗಿದ್ದಾರೆ. ಜನಾರ್ಧನ್ ಚಿತ್ರದುರ್ಗದ ಹೊಳಲ್ಕೆಯವರು. ಅವರ ಶಿಕ್ಷಣ 10ನೇ ಕ್ಲಾಸಿನವರೆಗೆ ಮಾತ್ರ. ಜನಾರ್ಧನ್ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬೆಳೆದವರು. ಜಯಲಕ್ಷ್ಮೀ ಬ್ಯಾಂಕ್‍ನಲ್ಲಿ ಜವಾನನಾಗಿ ಕೆಲಸ ಮಾಡುತ್ತಾ, ನಾಟಕಗಳಲ್ಲಿ ಇವರು ನಟಿಸುತ್ತಿದ್ದರು. ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್‌ನಲ್ಲೂ ಕೆಲಸ ಮಾಡಿದ್ದರು. ಅವರ ಅಭಿನಯದ ‘ಗೌಡ್ರ ಗದ್ಲ’ ನಾಟಕ…