ವಿ. ಮನೋಹರ್ ಸಂಗೀತ ನಿರ್ದೇಶನದ 150ನೇ ಚಿತ್ರ ʻ31 Days’

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ವಿ. ಮನೋಹರ್ ಇದೀಗ ಒಂದೂವರೆ ಶತಕ ಪೂರೈಸಿದ್ದಾರೆ. ಉಪೇಂದ್ರ ನಿರ್ದೇಶನದ ‘ತರ್ಲೆ ನನ್ಮಗ’ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದ ಮನೋಹರ್, ನಿರಂಜನ್‍ ಶೆಟ್ಟಿ ಅಭಿನಯದ ʻ31 ಡೇಸ್‍’(31 days) ಎಂಬ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ 150 ಚಿತ್ರಗಳನ್ನು ಪೂರೈಸಿದ್ದಾರೆ. ಸಂಗೀತ ನಿರ್ದೇಶಕರಾಗಿ 150 ಚಿತ್ರಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ’31 ಡೇಸ್‍’ ಚಿತ್ರತಂಡದವರು ಇತ್ತೀಚೆಗೆ ವಿ. ಮನೋಹರ್ ಅವರಿಗೆ ಚಿತ್ರಕಲಾ ಪರಿಷತ್‍ನಲ್ಲಿ ಆತ್ಮೀಯ ಸನ್ಮಾನ ಆಯೋಜಿಸಿತ್ತು. ಅಷ್ಟೇ…

Read More
srinagara-kitty-to-play-jogathi-role-in-veshagalu-kannada-movie

Veshagalu; ಒಂದೇ ಚಿತ್ರದಲ್ಲಿ ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ …

‘ಮಾದೇವ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ನೆಗೆಟಿವ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ಹೊಸ ಚಿತ್ರವೊಂದರಲ್ಲಿ ಜೋಗುತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ವಿಶೇಷ. ‘ವೇಷಗಳು’ (Veshagalu) ಎಂಬ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಜೋಗಪ್ಪ ಮತ್ತು ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಎರಡೂ ಪಾತ್ರಗಳ…

Read More

ʻElumaleʼಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ …

‘ಏಕ್ ಲವ್‍ ಯಾ’ ಚಿತ್ರದಲ್ಲಿ ನಾಯಕನಾಗಿದ್ದ ರಕ್ಷಿತಾ ಪ್ರೇಮ್‍ ಸಹೋದರ ರಾಣ, ಆ ನಂತರ ತರುಣ್‍ ಸುಧೀರ್‌ ನಿರ್ಮಾಣದ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ವರ್ಷದ ಆರಂಭದಲ್ಲೇ ಬಂದಿತ್ತು. ಆದರೆ, ಅದರ ಹೆಸರೇನು? ಸೇರಿದಂತೆ ಯಾವ ಪ್ರಶ್ನೆಗೂ ಚಿತ್ರತಂಡ ಉತ್ತರ ಕೊಟ್ಟಿರಲಿಲ್ಲ. ಈಗ ಕೊನೆಗೂ ಉತ್ತರ ಸಿಕ್ಕಿದ್ದು, ಚಿತ್ರಕ್ಕೆ ‘ಏಳುಮಲೆ’ ಎಂಬ ಹೆಸರಿಡಲಾಗಿದ್ದು, ಚಿತ್ರದ ಟೈಟಲ್‍ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ತರುಣ್ ಕಿಶೋರ್ ಸುಧೀರ್ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಯಾಗಿ ನಿರ್ಮಾಣ ಮಾಡುತ್ತಿರುವ ‘ಏಳುಮಲೆ’ (Elumale) ಚಿತ್ರದ…

Read More
Shiva RajKumar

`666 Operation Dream Theatreʼನಲ್ಲಿ ಹೀಗೆ ಕಾಣ್ತಾರೆ ಶಿವಣ್ಣ …

ಹೇಮಂತ್ ರಾವ್‍ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಧನಂಜಯ್‍ ಅವರ ಮೊದಲ ನೋಟ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇನ್ನೆರಡು ದಿನಗಳಲ್ಲಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಹುಟ್ಟುಬ್ಬದ ಉಡುಗೊರೆಯಾಗಿ ಅವರ ಮೊದಲ ನೋಟದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘666 Operation Dream Theatre’ನಲ್ಲಿ ಶಿವಣ್ಣ ರೆಟ್ರೋ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್‌ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್‌ ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್‌ ಆಗಿ ಕಾಣಿಸುತ್ತಾರೆ. ಅವರ ಪಾತ್ರವು ಡಾ. ರಾಜಕುಮಾರ್‍…

Read More