naanu matthu gunda 2 Movie

Naanu Matthu Gunda 2; ಕನ್ನಡಕ್ಕೆ ಮತ್ತೆ ಬಂದ ಆರ್.ಪಿ. ಪಟ್ನಾಯಕ್‍; ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಸಂಗೀತ

2000ನೇ ದಶಕದಲ್ಲಿ ಕನ್ನಡದಲ್ಲಿ ಹಲವು ಜನಪ್ರಿಯ ಗೀತೆಗಳನ್ನು ನೀಡಿದವರು ಸಂಗೀತ ನಿರ್ದೇಶಕ ಆರ್‌.ಪಿ. ಪಟ್ನಾಯಕ್‍. ‘ಜೋಗಿ’ ಪ್ರೇಮ್‍ ನಿರ್ದೇಶನದ ‘Excuse Me’ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡಕ್ಕೆ ಬಂದ ಆರ್‌.ಪಿ, ನಂತರ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಈಗ ಬಹಳ ವರ್ಷಗಳ ನಂತರ ಅವರು ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ನಾನು ಮತ್ತು ಗುಂಡ 2’ (Naanu Matthu Gunda 2) ಚಿತ್ರದ ಟೀಸರ್‌ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ…

Read More
Dharama kirthiraj And Nikitha Swamy new Movie

Dharama kirthiraj; ಚಟಕ್ಕೆ ಬಲಿಯಾದವರ ನೋವಿನ ಕಥೆ; ಮೇ 16ರಂದು ಬರಲಿದೆ ‘ಟಕಿಲಾ’

ನಶೆಯ ಚಟಕ್ಕೆ ಬಿದ್ದು, ಅದರಿಂದ ಹೊರಬರಲಾಗದೆ, ತಮ್ಮ ಜೀವನವನ್ನೇ ನಾಶ ಮಾಡಿಕೊಂಡ ಅದೆಷ್ಟೋ ಕಥೆಗಳಿವೆ. ಈಗ ನಿರ್ದೇಶಕ ಪ್ರವೀಣ್‍ ನಾಯಕ್‍ ಸಹ ತಮ್ ‘ಟಕಿಲಾ’ ಚಿತ್ರದ ಮೂಲಕ ಅಂಥದ್ದೊಂದು ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಈ ಹಿಂದೆ ‘Z’, ‘ಹೂಂ ಅಂತೀಯ ಉಹೂಂ ಅಂತೀಯ’ ಮತ್ತು ‘ಮೀಸೆ ಚಿಗುರಿದಾಗ’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರವೀಣ್‍ ನಾಯಕ್‍, ಧರ್ಮ ಕೀರ್ತಿರಾಜ್‍ (Dharama kirthiraj) ಮತ್ತು ನಿಖಿತಾ ಸ್ವಾಮಿ (Nikitha Swamy) ಅಭಿನಯದ ‘ಟಕಿಲಾ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ….

Read More
Upendra New Movie Bhargava By Naganna

‘ಭಾರ್ಗವ’ನಾದ Upendra; Naganna ನಿರ್ದೇಶನದಲ್ಲಿ ಹೊಸ ಚಿತ್ರ

‘UI’ ಚಿತ್ರದ ನಂತರ ಉಪೇಂದ್ರ (Upendra) ಯಾವೊಂದು ಚಿತ್ರವನ್ನೂ ಒಪ್ಪಿರುವ ಸುದ್ದಿ ಇರಲಿಲ್ಲ. ಈ ಮಧ್ಯೆ, ‘ಸೂರಪ್ಪ’ ಬಾಬು (Surappa Babu) ನಿರ್ಮಾಣದ ಮತ್ತು ನಾಗಣ್ಣ (Naganna) ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಈ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಇದೀಗ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಯುಗಾದಿ ಹಬ್ಬದಂದು ಚಿತ್ರ ಘೋಷಣೆಯಾದಾಗಲೇ, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ ಘೋಷಣೆ ಆಗಿದ್ದು, ಚಿತ್ರಕ್ಕೆ…

Read More
yuva rajkumar and duniya vijay daughter combination Movie

Yuva Rajkumar; ಯುವ ಹೊಸ ಚಿತ್ರಕ್ಕೆ ಸೂರಿ ನಿರ್ದೇಶನ; ‘ದುನಿಯಾ’ ವಿಜಯ್‌ ಪುತ್ರಿ ನಾಯಕಿ

ಯುವ ರಾಜಕುಮಾರ್‌ (Yuva Rajkumar) ಅಭಿನಯದಲ್ಲಿ ‘ದುನಿಯಾ’ (Duniya) ಸೂರಿ ಒಂದು ಚಿತ್ರವನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಇದ್ದೇ ಇತ್ತು. ಈ ಚಿತ್ರ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಇರಲಿಲ್ಲ. ಈಗ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲೇ ಹೊಸ ಚಿತ್ರ ಪ್ರಾರಂಭವಾಗಲಿದ್ದು, ವಿಶೇಷವೆಂದರೆ ಆ ಚಿತ್ರವನ್ನು ನಿರ್ಮಿಸಿದ್ದ ಅಶ್ವಿನಿ ಪುನೀತ್‌ ರಾಜಕುಮಾರ್‌, ಕಾರ್ತಿಕ್‌ ಗೌಡ, ಯೋಗಿ ಜಿ. ರಾಜ್‌, ಜಯಣ್ಣ…

Read More