
ಇದೇ 27ಕ್ಕೆ ಮತ್ತೆ ಬರಲಿದ್ದಾನೆ Kannappa.. ಟ್ರೇಲರ್ ನೋಡಿದ್ರಾ..
‘ಕಣ್ಣಪ್ಪ’ (Kannappa) ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ಡಾ. ಮೋಹನ್ ಬಾಬು, ಶರತ್ ಕುಮಾರ್, ಮಧು, ದೇವರಾಜ್ ಮುಂತಾದವರು ನಟಿಸಿದ್ದಾರೆ, ಎ.ವಿ.ಎ. ಎಂಟರ್‍ಟೈನ್‍ಮೆಂಟ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್ ಚಾವ್ ಅವರ ಛಾಯಾಗ್ರಹಣವಿದೆ. ಇದನ್ನೂ…