Puneeth Rajkumar

Puneeth Rajkumar; ಅಪ್ಪು 50ನೇ ಬರ್ತ್‌ಡೇಗೆ ‘ಪಿಚ್ಚರ್‌ ಪೋಸ್ಟ್‌ ಕಾರ್ಡ್‌’ ಬಿಡುಗಡೆ ಮಾಡಿದ ಅಂಚೆ ಇಲಾಖೆ

ಮಾರ್ಚ್ 17, ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ. ಈ ಸಂದರ್ಭವನ್ನು ವಿಶೇಷ ಸ್ಮರಣೀಯವಾಗಿಸಲು ಭಾರತೀಯ ಅಂಚೆ ಇಲಾಖೆ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಅಪ್ಪು ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ‘ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ಗಂಧದಗುಡಿ ಅಗರಬತ್ತಿ’ ಸಹಯೋಗದೊಂದಿಗೆ ಈ ಪೋಸ್ಟ್‌ ಕಾರ್ಡ್‌ಗಳನ್ನು ಹೊರತರಲಾಗುತ್ತಿದೆ. ಆಸಕ್ತರು ಕರ್ನಾಟಕದ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಿಂದ…

Read More

Anurag Kashyap; ಅನುರಾಗ್‍ ಕಶ್ಯಪ್‍ಗೆ ‘8’ರ ನಂಟು; ಕನ್ನಡ ಚಿತ್ರದಲ್ಲಿ ನಂಟು

ಬಾಲಿವುಡ್‍ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಅನುರಾಗ್‍ ಕಶ್ಯಪ್‍, ಇತ್ತೀಚಿನ ದಿನಗಳಲ್ಲಿ ನಿರ್ದೇಶನಕ್ಕಿಂತ ನಟನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. AVR ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ‘8’ ಎಂಬ ಹೊಸ ಚಿತ್ರದಲ್ಲಿ ಅನುರಾಗ್‍ ಕಶ್ಯಪ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸುಜಯ್‍ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಕಾರ್ತಿಕ್‍ ಮಹೇಶ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇದೀಗ…

Read More

Niranjan Sudhindra; ಸೆಟ್ಟೇರಿತು ‘ಸ್ಪಾರ್ಕ್’; ಪತ್ರಕರ್ತನಾದ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಎಂಬ ಚಿತರದಲ್ಲಿ ನಾಯಕನಾಗಿ ಅಭಿನಯಿಸಿರುವ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ, ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಮಧ್ಯೆ, ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ‘ಡಾರ್ಲಿಂಗ್’ ಕೃಷ್ಣ ,‌ ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ಇದಕ್ಕೂ ಮೊದಲು ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು…

Read More

IIFA Awards 2025 Full List of Winners; 10 ಪ್ರಶಸ್ತಿ ಗೆದ್ದ ಲಾಪತಾ ಲೇಡೀಸ್; ಐಫಾ ಪ್ರಶಸ್ತಿ ಪಟ್ಟಿ ಹೀಗಿದೆ..!

IIFA 2025 Winners List: 25ನೇ ಐಫಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಾಪತಾ ಲೇಡೀಸ್ ಸಿನಿಮಾ ಹೆಚ್ಚು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕಿರಣ್ ರಾವ್ ನಿರ್ದೇಶನದ ಈ ಸಿನಿಮಾ ಒಟ್ಟು 10 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ಇದೇ ಸಿನಿಮಾಕ್ಕೆ ಸಿಕ್ಕಿದೆ. ಕಾರ್ತಿಕ್ ಆರ್ಯನ್ ಉತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿ ಪಟ್ಟಿ ಹೀಗಿದೆ.. ಅತ್ಯುತ್ತಮ ಚಿತ್ರ – ಲಾಪತಾ ಲೇಡೀಸ್ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ಅಭಿನಯ (ಪುರುಷ) – ಕಾರ್ತಿಕ್ ಆರ್ಯನ್ (ಭೂಲ್ ಭುಲೈಯಾ…

Read More