
CWKL theme song by Chandan Shetty; ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್; ಚಂದನ್ ಶೆಟ್ಟಿಯಿಂದ ಕಬ್ಬಡಿ ಕಬ್ಬಡಿ ಥೀಮ್ ಸಾಂಗ್. .
ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” (Celebrity Wome’s Kabaddi League) ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ…