Dhruva Sarja ಅಭಿನಯದ ‘KD’ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ

ಈ ವರ್ಷದ ನಿರೀಕ್ಷೆಯ ಚಿತ್ರಗಳಲ್ಲೊಂದು ಧ್ರುವ ಸರ್ಜಾ(Dhruva Sarja) ಅಭಿನಯದ ಮತ್ತು ‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರ ಬಿಡುಗಡೆಯಾಗಲಿಲ್ಲ. ಇಷ್ಟಕ್ಕೂ ಚಿತ್ರದ ರಿಲೀಸ್‍ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈಗ ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸ್ವತಃ ಪ್ರೇಮ್‍, ಚಿತ್ರ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’…

Read More