
19 ವರ್ಷಗಳ ಬಳಿಕ ಮತ್ತೆ ಮರುಬಿಡುಗಡೆ ಆಗಲಿದೆ ‘Cyanide’
ಕೆಲವು ವರ್ಷಗಳ ಹಿಂದೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರವೆಂದರೆ ಅದು ಎ.ಎಂ.ಆರ್. ರಮೇಶ್ ನಿರ್ದೇಶನದ ‘ಸೈನೈಡ್’ (cyanide movie). ಈ ಚಿತ್ರವು 2006-07ನೇ ಸಾಲಿನ ರಾಜ್ಯ ಪ್ರಶಸ್ತಿ ಕಣದಲ್ಲಿ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಈ ಚಿತ್ರವು ತನ್ನ ವಿಭಿನ್ನ ನಿರೂಪಣೆ ಮತ್ತು ಅಭಿನಯದಿಂದ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ್ಯಾಕೆ ‘ಸೈನೈಡ್’ ವಿಷಯವೆಂದರೆ, 19 ವರ್ಷಗಳ ಹಿಂದೆ…