Darshan Devil; ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಚಿತ್ರೀಕರಣ ಪ್ರಾರಂಭ..!

ದರ್ಶನ್‌ ಅಭಿನಯದ ಕಾಟೇರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ ಡಿ ಬಾಸ್‌ ದರ್ಶನ್‌ ‘ಡೆವಿಲ್- ದಿ ಹೀರೋ’ ಚಿತ್ರವನ್ನು ಒಪ್ಪಿಕೊಂಡಿದ್ದರು. ದರ್ಶನ ಅಭಿನಯ ಡೆವಿಲ್‌ ಚಿತ್ರದ ಮೇಲೆಯೂ ನಿರೀಕ್ಷೆ ಬಹಳಾ ಇತ್ತು. ಪ್ಯಾನ್‌ ಇಂಡಿಯಾ ಸಿನಿಮಗಳ ರೀತಿ ದೊಡ್ಡ ಮಟ್ಟದಲ್ಲಿ ನಿರ್ಮಾಣಕ್ಕೆ ಚಿಂತಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದಾಗಿ ಚಿತ್ರೀಕರಣ ನಿಂತಿತ್ತು. ಈಗ ‘ಡೆವಿಲ್- ದಿ ಹೀರೋ’ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಪ್ರಕಾಶ್ ವೀರ್ ಸಜ್ಜಾಗಿದ್ದಾರೆ. ಡೆವಿಲ್‌ನ ಚಿತ್ರೀಕರಣ 2024ರ ಮಾರ್ಚ್‌ನ‌ಲ್ಲಿ ಪ್ರಾರಂಭವಾಗಿತ್ತು. ಆದರೆ,…

Read More