
ತುಳು ಭಾಷೆಯ ‘Daskath’, ಈಗ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ
ತುಳು ಚಿತ್ರಗಳು ಕರಾವಳಿ ಅಲ್ಲದೆ ರಾಜ್ಯದ ಬೇರೆ ಭಾಗಗಳಲ್ಲಿ ನೇರವಾಗಿ ಬಿಡುಗಡೆ ಆಗುತ್ತಿದ್ದರೂ, ಯಾವೊಂದು ಚಿತ್ರವೂ ಕನ್ನಡಕ್ಕೆ ಡಬ್ ಆಗಿರಲಿಲ್ಲ. ಈಗ ‘ದಸ್ಕತ್’ (Daskath) ಎಂಬ ತುಳು ಚಿತ್ರ ಕರಾವಳಿ ಭಾಗದಲ್ಲಿ ಯಶಸ್ವಿಯಾಗಿ, ಈಗ ಕನ್ನಡದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ‘ದಸ್ಕತ್’ ಚಿತ್ರವು ಮೇ 9ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು,‘ನಾನು 2015 ರ ಜೀ ಕಾಮಿಡಿ ರಿಯಾಲಿಟಿ ಶೋನಲ್ಲಿ ಬಂದಂತಹ ಪ್ರತಿಭೆ. ನನ್ನದೇ ಒಂದಷ್ಟು ಗೆಳೆಯರ…