‘ಗದಾಧಾರಿ ಹನುಮಾನ್’ ಆದ Ravikiran; ಟೀಸರ್ ಬಿಡುಗಡೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ (Ravikiran) ಅಲಿಯಾಸ್‍ ವೈಭವ್‍, ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಆ ನಂತರ ‘ಕೈಲಾಸ – ಕಾಸಿದ್ರೆ’ ಎಂಬ ಚಿತ್ರದಲ್ಲೂ ನಟಿಸಿದ್ದರು. ಈ ಮಧ್ಯೆ, ‘ಅಪ್ಪು ಅಭಿಮಾನಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಆ ಚಿತ್ರದ ಮೊದಲ ನೋಟ ಪುನೀತ್‍ ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ‘ಅಪ್ಪು ಅಭಿಮಾನಿ’ ಚಿತ್ರದ ಬಿಡುಗಡೆಗೂ ಮೊದಲೇ ರವಿಕಿರಣ್‍ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದಲ್ಲಿ…

Read More