‘ಹೆಬ್ಬುಲಿ’ಯಿಂದ ಪ್ರೇರಣೆಗೊಂಡ ‘Hebbuli Cut’; ಟ್ರೇಲರ್ ಬಿಡುಗಡೆ

ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳು ಸೇರಿ ಮಾಡಿರುವ ‘ಹೆಬ್ಬುಲಿ ಕಟ್’ (Hebbuli Cut) ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಸತೀಶ್ ನೀನಾಸಂ ಬೆಂಬಲದಿಂದ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ನವೀಶ್ ಶಂಕರ್ ಹಾಗೂ ಸತೀಶ್ ನೀನಾಸಂ ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿರುವ ಸತೀಶ್‍ ನೀನಾಸಂ, ‘ನಾನು ಚಿತ್ರ ನೋಡಿದ್ದೇನೆ.‌‌ ಮೊದಲ ಬಾರಿಗೆ ಪೂರ್ಣಚಂದ್ರ ತೇಜಸ್ವಿ ಫೋನ್ ಮಾಡಿ ‘ಹೆಬ್ಬುಲಿ ಕಟ್’ ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು….

Read More
Hebbuli Cut

ಜುಲೈ 4ಕ್ಕೆ Hebbuli Cut ಬೆಳ್ಳಿತೆರೆಗೆ

‘ಹೆಬ್ಬುಲಿ’ ಸಿನಿಮಾದಲ್ಲಿ ನಟ ಸುದೀಪ್‌ ಅವರ ಕೇಶವಿನ್ಯಾಸ ತುಂಬಾ ಟ್ರೆಂಡ್‌ ಆಗಿತ್ತು. ಅದನ್ನು ‘ಹೆಬ್ಬುಲಿ ಕಟ್‌’ (Hebbuli Cut) ಎಂದೇ ಕರೆಯಲಾಗುತ್ತಿತ್ತು. ಇದೇ ಹೆಸರು ಇದೀಗ ಸಿನಿಮಾ ಶೀರ್ಷಿಕೆಯಾಗಿದೆ. ನಟ ಸತೀಶ್‌ ನೀನಾಸಂ ಅವರ ಸತೀಶ್‌ ಪಿಕ್ಚರ್‌ ಹೌಸ್‌ ಅರ್ಪಿಸುತ್ತಿರುವ ಈ ಚಿತ್ರವನ್ನು ಭೀಮರಾವ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಪೋಸ್ಟ್‌ ಪ್ರೊಡಕ್ಷನಲ್ಲಿ ಸಿನಿಮಾ ತಂಡ ಬ್ಯೂಸಿಯಾಗಿದೆ. ಇದನ್ನೂ ಓದಿ:- ‘45 Movieಗೆ ಗೆಟ್ಟೋ ಕಿಡ್ಸ್ ಹಾಡು; ಬೆಂಗಳೂರಿಗೆ ಬಂದ ಉಗಾಂಡದ ತಂಡ ನಾವು ಭಿಕ್ಷೆ ಬೇಡುವಂತಹ…

Read More