ಕೆಂಪೇಗೌಡರ ಕುರಿತು ಇನ್ನೊಂದು ಚಿತ್ರ; ಈ ಬಾರಿ AI ತಂತ್ರಜ್ಞಾನದಲ್ಲಿ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಚಿತ್ರ ಮಾಡುವ ಪ್ರಯತ್ನಗಳ ಬಗ್ಗೆ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿವೆ. ಆದರೆ, ಇದುವರೆಗೂ ಯಾವೊಂದು ಚಿತ್ರ ಸಹ ಸೆಟ್ಟೇರಿಲ್ಲ. ಇದೀಗ ಕನ್ನಡದಲ್ಲಿ AI ತಂತ್ರಜ್ಞಾನದಲ್ಲಿ ಕೆಂಪೇಗೌಡರ ಜೀವನ ಚರಿತ್ರೆಯನ್ನಾಧರಿಸಿದ ಚಿತ್ರ ಮೂಡಿಬರುತ್ತಿದೆ. ಭಾರತದ ಮೊದಲ AI ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕನ್ನಡದ (Kannada Film Industry) ‘ಲವ್‍ ಯೂ’(Love You) ಚಿತ್ರವು ಇಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರವನ್ನು AI ಮೂಲಕ ಸೃಷ್ಟಿಸಿರುವ ನೂತನ್‍, ಕೆಂಪೇಗೌಡರ ಕುರಿತು…

Read More