ಹೊಂಬಾಳೆ ಫಿಲ್ಮ್ಸ್‌ನಿಂದ ದೀಪಾವಳಿಯ ಶುಭಾಶಯ: Kantara Chapter 1 ಅದ್ಭುತ ಟ್ರೈಲರ್ ಬಿಡುಗಡೆ!

ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ (Kantara Chapter 1) ಈ ವರ್ಷದ ಅತಿದೊಡ್ಡ ಯಶಸ್ಸು ಕಂಡ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಚಿತ್ರವು ನಿರಂತರವಾಗಿ ಬಾಕ್ಸ್ ಆಫೀಸ್ ಮೈಲಿಗಲ್ಲುಗಳನ್ನು ಸಾಧಿಸುತ್ತಿದ್ದು, ಈಗ ವಿಶ್ವಾದ್ಯಂತ ₹700 ಕೋಟಿ ಗಳಿಕೆಯತ್ತ ಸಾಗುತ್ತಿದೆ. ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ: ಚಾಪ್ಟರ್ 1’ (Kantara Chapter 1) ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಾ, ತನ್ನ ಯಶಸ್ಸಿನ ಪಯಣವನ್ನು ಮುಂದುವರೆಸಿದೆ. ದೇಶಾದ್ಯಂತ ಪ್ರೇಕ್ಷಕರಿಂದ ಅಪಾರ ಪ್ರೀತಿ ಮತ್ತು ಮೆಚ್ಚುಗೆಯನ್ನು ಗಳಿಸುತ್ತಿರುವ ಈ ಚಿತ್ರದ…

Read More

Prabhas ಆಯ್ತು, ಈಗ Hrithik Roshan ಅಭಿನಯದಲ್ಲಿ Hombale Films ಚಿತ್ರ ನಿರ್ಮಾಣ

ರಿಷಭ್‍ ಶೆಟ್ಟಿ (Rishabh Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’  ಚಿತ್ರವನ್ನು ಹೊರತುಪಡಿಸಿದರೆ, ಹೊಂಬಾಳೆ ಫಿಲಂಸ್‍ (Hombale Films) ಯಾವುದೇ ಹೊಸ ಚಿತ್ರವನ್ನು ಶುರು ಮಾಡಿಲ್ಲ. ಪ್ರಭಾಸ್‍ (Prabhas) ಅಭಿನಯದ ಮೂರು ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆಯಾದರೂ, ಆ ಯಾವುದೇ ಚಿತ್ರಗಳು ಇನ್ನೂ ಶುರುವಾಗಿಲ್ಲ. ಹೀಗಿರುವಾಲೇ, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಬಾಲಿವುಡ್‍ ನಟ ಹೃತಿಕ್‍ ರೋಶನ್ (Hrithik Roshan) ಅಭಿನಯದಲ್ಲಿ ಪ್ಯಾನ್‍ ಇಂಡಿಯಾ (Pan India) ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದೆ. ಈ ಸಂಬಂಧ, ಬುಧವಾರ…

Read More

ಅ. 2ಕ್ಕೆ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗೋದು ನಿಜ ಎಂದ Hombale Films

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್‍ 1’ (Kantara Chapter 1) ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರವು ಅಂದುಕೊಂಡುಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಇತ್ತೀಚೆಗೆ ಕೇಳಿಬಂದಿತ್ತು. ಆದರೆ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕುರಿತು, ಚಿತ್ರತಂಡದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಚಿತ್ರವು ಅಂದುಕೊಂಡಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆಯು, ‘ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ…

Read More