
Shivaraj Kumar ಹೊಸ ಚಿತ್ರ ‘ಡ್ಯಾಡ್’; ಡಾಕ್ಟರ್ ಪಾತ್ರದಲ್ಲಿ ನಟನೆ
ಭೈರತಿ ರಣಗಲ್’, ‘ಘೋಸ್ಟ್’ ಮುಂತಾದ ಚಿತ್ರಗಳಲ್ಲಿ ಗ್ಯಾಂಗ್‍ಸ್ಟರ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ Shivaraj Kumar, ಒಂದು ಗ್ಯಾಪ್‍ನ ನಂತರ ಒಂದು ಸಾಫ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ‘ಡ್ಯಾಡ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಮೈಸೂರಿನಲ್ಲಿ ನಡೆದಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇದೊಂದು ತಂದೆ ಸೆಂಟಿಮೆಂಟ್ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್ ಅಂಶಗಳು ಇರಲಿವೆಯಂತೆ. ಶಿವರಾಜ್‍ಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ‘ಗಡಿಬಿಡಿ ಕೃಷ್ಣ’ ಚಿತ್ರದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್‍ಕುಮಾರ್,…