
IPL ಕುರಿತ ಹೊಸ ಚಿತ್ರದಲ್ಲಿ Upendra ನಟನೆ
‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ (Upendra), ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ಇತ್ತೀಚೆಗೆ ಅವರು ತೆಲುಗಿನ ರಾಮ್ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲೂ ಉಪೇಂದ್ರ ತಯಾರಿ ನಡೆಸುತ್ತಿರುವ ಮಾತು ಕೇಳಿ ಬಂದಿತ್ತು. ಇದೆಲ್ಲದರ ಜೊತೆಗೆ ಉಪೇಂದ್ರ ಸದ್ದಿಲ್ಲದೆ ಇನ್ನೊಂದು ಚಿತ್ರದಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್, ಇದೀಗ ಕ್ರಿಕೆಟ್ ಹಿನ್ನೆಲೆಯ ಕಥೆಯೊಂದನ್ನು…