
ಮದುವೆಗಾಗಿ ಬಂತು ‘Just Married’ ಚಿತ್ರದಿಂದ ಹೊಸ ಹಾಡು …
ಕನ್ನಡ ಚಿತ್ರಗಳಲ್ಲಿ ಮದುವೆ, ಹುಟ್ಟುಹಬ್ಬವಲ್ಲದೆ ಯುಗಾದಿ, ದೀಪಾವಳಿ ಮುಂತಾದ ಹಬ್ಬಗಳಿಗಾಗಿಯೇ ಹಲವು ಹಾಡುಗಳು ಇವೆ. ಈಗ ‘Just Married’ ಚಿತ್ರತಂಡದಿಂದ ಮದುವೆಗಾಗಿಯೇ ಒಂದು ಹೊಸ ಹಾಡು ಬಿಡುಗಡೆಯಾಗಿದೆ. ಜನಪ್ರಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ, abbs studios ಲಾಂಛನದಲ್ಲಿ ನಿರ್ಮಾಣ ಮಾಡಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕಾಗಿ ಹೆಸರಾಂತ ಸಾಹಿತಿ ಡಾ.ವಿ. ನಾಗೇಂದ್ರ ಪ್ರಸಾದ್ ಬರೆದಿರುವ ‘ಮಾಂಗಲ್ಯಂ ತಂತು ನಾನೇನಾ’ ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಇದಕ್ಕೂ…