
ನೂತನ ಚಿತ್ರದ ಮಾಹಿತಿ ನೀಡಿದ ನಿರ್ಮಾಪಕಿ( Pushpa Arun Kumar) ಪುಷ್ಪ ಅರುಣ್ ಕುಮಾರ್
ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ( Pushpa Arun Kumar) ಪುಷ್ಪ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಲಾಂಚ್‌ನಲ್ಲಿ ತಮ್ಮ ಮೊದಲ ಚಿತ್ರವಾಗಿ “ಕೊತ್ತಲವಾಡಿ” ಚಿತ್ರವನ್ನು ನಿರ್ಮಿಸಿದ್ದರು. ಆ ಚಿತ್ರ ಜನರ ಮೆಚ್ಚುಗೆಗೂ ಪಾತ್ರವಾಗಿತ್ತು. ಇದೀಗಾ ಇನ್ನೊಂದು ಸಿನಿಮಾ ನಿರ್ಮಾಣದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ವಿಷೇಶವೆಂದರೆ ಎರಡನೇ ಚಿತ್ರಕ್ಕೂ ಸಹ “ಕೊತ್ತಲವಾಡಿ” ನಿರ್ದೇಶಕ ಶ್ರೀರಾಜ್ ಅವರದೆ ನಿರ್ದೇಶನ ಮಾಡಲಿದ್ದಾರೆ. ವಿಜಯ ದಶಮಿಯ ದಿನದಂದು PA ಪ್ರೊಡಕ್ಷನ್ಸ್ ಮೂಲಕ ಎರಡನೇ ಚಿತ್ರವನ್ನು ನಿರ್ಮಾಣ…