
Bengaluru International Film Festival (BIFFes); ಮಿಕ್ಕ ಬಣ್ಣದ ಹಕ್ಕಿ ಅತ್ಯುತ್ತಮ ಚಿತ್ರ; ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ತೆರೆ
16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ (Bengaluru International Film Festival (BIFFes)) ದಲ್ಲಿ ಮನೋಹರ ಕೆ. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ‘ಮಿಕ್ಕ ಬಣ್ಣದ ಹಕ್ಕಿ’ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ತುಳು ಚಿತ್ರಗಳಾದ ಸಂತೋಷ್ ಮಾಡ ನಿರ್ದೇಶನದ, ಸುರೇಶ್ ಕೆ. ನಿರ್ಮಾಣದ ‘ಪಿದಾಯಿ’ ಹಾಗೂ ಅನೀಶ್ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ‘ದಸ್ಕತ್’ ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು. ಪ್ರಶಸ್ತಿ ಗೆದ್ದ…